ಸುದ್ದಿ

ಬೀದಿ ನಾಯಿ ಕಚ್ಚಿದರೆ, ಆಹಾರ ಕೊಟ್ಟು ಪೋಷಣೆ ಮಾಡುವವರೆ ಹೊಣೆ: ಸುಪ್ರೀಂ

ನವದೆಹಲಿ: ಜನದಟ್ಟಣೆಯ ನಗರಗಳಲ್ಲಿ ಇತ್ತೀಚೆಗೆ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಬೀದಿ ನಾಯಿಗಳ ಹಾವಳಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಬೀದಿ ನಾಯಿಗಳು ಕಚ್ಚಿದರೆ ಆ ಶ್ವಾನಗಳಿಗೆ ಆಹಾರ ಹಾಕುವವರನ್ನೇ ಹೊಣೆಗಾರರನ್ನಾಗಿ […]

ಸುದ್ದಿ

ಕೊಲೆ ಪ್ರಕರಣ: ದರ್ಶನ್ ಗೆ ಜಾಮೀನು ನೀಡುವಾಗ ಹೈಕೋರ್ಟ್ ವಿವೇಚನೆ ಬಳಸಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ತಂಡಕ್ಕೆ ಜಾಮೀನು ನೀಡುವ ವೇಳೆ ಕರ್ನಾಟಕ ಹೈಕೋರ್ಟ್‌ ಸೂಕ್ತ ವಿವೇಚನೆಯನ್ನು ಬಳಸಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಆಕ್ಷೇಪಿಸಿದೆ. ನಟ ದರ್ಶನ್ ಅವರಿಗೆ […]

ಸುದ್ದಿ

ಲೋಕ ಅದಾಲತ್‌ನಲ್ಲಿ 58 ಲಕ್ಷ ಪ್ರಕರಣಗಳು ಇತ್ಯರ್ಥ

ಬೆಂಗಳೂರು: ಜುಲೈ 12 ರಂದು ರಾಜ್ಯಾದ್ಯಂತ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 3.11 ಲಕ್ಷ ದಾವೆ ಸೇರಿ ಒಟ್ಟು 58.67 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಕುರಿತಂತೆ ರಾಜ್ಯ […]

ಸುದ್ದಿ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ನೇಮಕ

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಭಕ್ರು ಅವರನ್ನು ನೇಮಕಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ […]

ಸುದ್ದಿ

ತ್ರಿಭಾಷಾ ಸೂತ್ರ ಮುಂದುವರಿಕೆಗೆ ಸಭಾಪತಿ ಹೊರಟ್ಟಿ ಆಗ್ರಹ

ಹುಬ್ಬಳ್ಳಿ: ತ್ರಿಭಾಷಾ ಸೂತ್ರವು ವಿವಿಧ ಭಾಷೆಗಳಲ್ಲಿ ಪರಿಣಾಮಕಾರಿಯಾಗಿ ಸಂವಹನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ರಾಜ್ಯ ಸರ್ಕಾರ ಈ ಹಿಂದೆ ಇದ್ದಂತೆ ಯಥಾವತ್ತಾಗಿ ತ್ರಿಭಾಷಾ ಸೂತ್ರವನ್ನು ಮುಂದುವರಿಸಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿ […]

ಸುದ್ದಿ

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಕೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ: ರೈತರ ಹೋರಾಟ ಯಶಸ್ವಿ

ಬೆಂಗಳೂರು: ರೈತರ ತೀವ್ರತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ […]

ಸುದ್ದಿ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಇಬ್ಬರು ಉಪನ್ಯಾಸಕರು ಸೇರಿ ಮೂವರು ಅರೆಸ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ಸೇರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು […]

ಸುದ್ದಿ

ದಂಪತಿ ನಡುವಿನ ಸಂಭಾಷಣೆ ರೆಕಾರ್ಡ್ ವಿಚ್ಛೇದನಕ್ಕೆ ಸ್ವೀಕಾರಾರ್ಹ ಸಾಕ್ಷಿ: ಸುಪ್ರೀಂಕೋರ್ಟ್

ನವದೆಹಲಿ: ಪತಿ -ಪತ್ನಿ ನಡುವಿನ ಫೋನ್ ಸಂಭಾಷಣೆಯು ವಿಚ್ಛೇದನ ಪ್ರಕರಣದಲ್ಲಿ ಸ್ವೀಕಾರಾರ್ಹ ಸಾಕ್ಷಿಯಾಗಿ ಪರಿಗಣಿಸಲ್ಪಡುತ್ತದೆ ಎಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಸಂಗಾತಿಯ ಫೋನ್ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡುವುದು ಗೌಪ್ಯತೆಯ ಉಲ್ಲಂಘನೆಯಾಗಿದೆ, ಇದನ್ನು ಕೌಟುಂಬಿಕ […]

ಸುದ್ದಿ

ಎಸ್‌ಸಿ, ಎಸ್‌ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಆರೋಪಿಗಳನ್ನು ಕೂಡಲೆ ಬಂಧಿಸಬೇಕು. ಇಷ್ಟೆಲ್ಲಾ ಅವಾಂತರಕ್ಕೆ ಕಾರಣಕರ್ತರಾದ ಎಚ್.ಆಂಜನೇಯರನ್ನು ರಾಜ್ಯ ಪ್ರದೇಶ ಕಾಂಗ್ರೆಸ್‌ ಸಮಿತಿಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ […]

ಸುದ್ದಿ

ಧರ್ಮಸ್ಥಳ ಸಾವಿನ ಪ್ರಕರಣ: ತನಿಖೆಗೆ ಎಸ್ಐಟಿ ರಚನೆಸುವಂತೆ ಮಹಿಳಾ ಆಯೋಗ ಮನವಿ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರಬಹುದಾದ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ […]

ಸುದ್ದಿ

ಆಟೋ ಪ್ರಯಾಣ ದರ ಹೆಚ್ಚಳ: ಕನಿಷ್ಠ ದರ ₹ 36 ಕ್ಕೆ ಏರಿಸಿ ಆದೇಶ

ಬೆಂಗಳೂರು: ಬಿಎಂಟಿಸಿ ಬಸ್ ದರ, ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಳದ ನಂತರ ಈಗ ಆಟೋ ಪ್ರಯಾಣ ದರ ಹೆಚ್ಚಳವಾಗಿದೆ. ಇದೀಗ ನಗರದಲ್ಲಿ ಸಂಚರಿಸುವ ಆಟೋ ಪ್ರಯಾಣ ದರ ಆಗಸ್ಟ್ 1ರಿಂದ ಅನ್ವಯವಾಗುವಂತೆ ಹೆಚ್ಚಳ […]

ಸುದ್ದಿ

ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ನಟಿ ಬಿ.ಸರೋಜಾದೇವಿ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ತನ್ನ ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ಇನ್ನೊಬ್ಬರ ಬಾಳಿಗೆ ಬೆಳಕಾಗುವ ನಿಟ್ಟಿನಲ್ಲಿ ತನ್ನ ಕಣ್ಣುಗಳನ್ನು ದಾನ ಮಾಡಿದ್ದಾರೆ. ನಟಿ ಬಿ.ಸರೋಜಾದೇವಿ […]

ಸುದ್ದಿ

ಠಾಣೆಯಲ್ಲಿ ಚಿತ್ರಹಿಂಸೆ ನೀಡುವುದು ಪೊಲೀಸರ ಕರ್ತವ್ಯದ ಭಾಗವಲ್ಲ: ಪೊಲೀಸರ ವಿರುದ್ಧ ತನಿಖೆಗೆ  ನಿರ್ದೇಶಿಸಿದ  ಹೈಕೋರ್ಟ್

ಬಂಧಿತ ವ್ಯಕ್ತಿಗಳಿಗೆ ಠಾಣೆ(ಕಸ್ಟಡಿ)ಯಲ್ಲಿ ಚಿತ್ರಹಿಂಸೆ ನೀಡುವುದನ್ನು ಪೊಲೀಸರ ಅಧಿಕೃತ ಕರ್ತವ್ಯದ ಭಾಗವೆಂದು ಎಂದಿಗೂ ಹೇಳಲಾಗದು ಎಂಬುದಾಗಿ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿರುವ ಕೇರಳ ಹೈಕೋರ್ಟ್  ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರೆಸುವಂತೆ ನಿರ್ದೇಶಿಸಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ […]

ಸುದ್ದಿ

ಲಂಚ ಪ್ರಕರಣ: ಪಿಡಿಒಗೆ ಕಡ್ಡಾಯ ನಿವೃತ್ತಿ ಘೋಷಿಸಿದ ಸರ್ಕಾರ

ಬೆಂಗಳೂರು: ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಪಡೆದಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಕಾರಣ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಚನ್ನೇಪುರ ಗ್ರಾಮದ ಪಿಡಿಒ […]

ಸುದ್ದಿ

ಗಾಳಿ ಆಂಜನೇಯಸ್ವಾಮಿ ಟೆಂಪಲ್ ಮುಜರಾಯಿ ಇಲಾಖೆಯ ವಶಕ್ಕೆ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಸ್ಥನವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಮಂಗಳವಾರ ವಿಚಾರಣೆಗೆ ಬರಲಿದೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ವಕೀಲ […]

ಸುದ್ದಿ

ಬಾಲ್ಯ ವಿವಾಹ: ಪೋಷಕರನ್ನೇ ಹೊಣೆಯಾಗಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕು: ಹೈಕೋರ್ಟ್

ಬೆಂಗಳೂರು: ಬಾಲ್ಯ ವಿವಾಹಕ್ಕೆ ಪೋಷಕರನ್ನೆ ಹೊಣೆ ಮಾಡಬೇಕು. 18 ವರ್ಷ ತುಂಬುವ ಮುನ್ನವೆ ಬಲವಂತವಾಗಿ ಮದುವೆ ಮಾಡುವ ಪೋಷಕರ ವಿರುದ್ಧವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕಿಡಿ ಕಾರಿರುವ ಹೈಕೋರ್ಟ್, ‘ಇಂತಹ ಪ್ರಕರಣಗಳಲ್ಲಿ ಪೋಷಕರ […]

ಸುದ್ದಿ

ಬಾಲ್ಯ ವಿವಾಹಕ್ಕೆ ಪೋಷಕರನ್ನೇ ಹೊಣೆಯಾಗಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕು: ಹೈಕೋರ್ಟ್

ಬೆಂಗಳೂರು: ಬಾಲ್ಯ ವಿವಾಹಕ್ಕೆ ಪೋಷಕರನ್ನೆ ಹೊಣೆ ಮಾಡಬೇಕು. 18 ವರ್ಷ ತುಂಬುವ ಮುನ್ನವೆ ಬಲವಂತವಾಗಿ ಮದುವೆ ಮಾಡುವ ಪೋಷಕರ ವಿರುದ್ಧವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕಿಡಿ ಕಾರಿರುವ ಹೈಕೋರ್ಟ್, ಇಂತಹ ಪ್ರಕರಣಗಳಲ್ಲಿ ಪೋಷಕರ […]

ಸುದ್ದಿ

ದೇವನಹಳ್ಳಿ ಭೂಸ್ವಾಧೀನ ವಿರುದ್ಧ ರೈತ ಹೋರಾಟ: ಜುಲೈ 15 ರಂದು ಸಿಎಂ ಅಂತಿಮ ನಿರ್ಧಾರ

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ರಕ್ಷಣಾ ಮತ್ತು ವಿರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಭೂಮಿ ಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ರೈತರು, ಹೋರಾಟಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸುದ್ದಿ

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ವಿಧಿವಶ

ಬೆಂಗಳೂರು: ಅಭಿನಯ ಸರಸ್ವತಿ ಎಂದೆ ಹೆಸರಾಗಿದ್ದ ಬಹುಭಾಷಾ ನಟಿ ಬಿ.ಸರೋಜಾದೇವಿ (87) ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದ […]

ಸುದ್ದಿ

ರೌಡಿಗಳ ಅಪರಾಧ ಕೃತ್ಯಗಳ ಮೇಲೆ ನಿಗಾ ಇಡಲು ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಬೆಂಗಳೂರು: ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ ರೌಡಿಗಳ ವಿರುದ್ಧ ರೌಡಿಶೀಟರ್ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಪೊಲೀಸರು ತಮ್ಮ ವಿರುದ್ಧ ರೌಡಿಶೀಟ‌ರ್ ತೆರೆಯುವ ಮೂಲಕ ನಮ್ಮ […]

You cannot copy content of this page