ಸಾಲಗಾರರಿಗೆ ಕಿರುಕುಳ ನೀಡಿದರೆ ಕ್ರಿಮಿನಲ್ ಕೇಸ್; ಮೈಕ್ರೋ ಫೈನಾನ್ಸ್‌ಗಳಿಗೆ ಸಿಎಂ ಎಚ್ಚರಿಕೆ
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳಿಂದಯಾವುದೇ ಜಿಲ್ಲೆಗಳಲ್ಲಿ ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲಗಾರರಿಗೆ ಕಿರುಕುಳ ನೀಡುವ ಪ್ರಕರಣ ಗಮನಕ್ಕೆ ಬಂದರೆ ಆಯಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ನೇರ ಹೊಣೆ ಗಾರರನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ […]