ಸುದ್ದಿ

ಕಚೇರಿಯಲ್ಲೇ ಮದ್ಯ ಸೇವನೆ: ನಾಲ್ವರ ಅಮಾನತು

ಚಿತ್ರದುರ್ಗ: ಡಿಡಿಪಿಐ ಕಚೇರಿಯಲ್ಲೇ ಮದ್ಯ ಕುಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿ ಬುಧವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಮಾಡಿದ್ದಾರೆ. ಕಚೇರಿಯ ಅಧೀಕ್ಷಕ ಸುನೀಲ್ ಕುಮಾರ್, ಪ್ರಥಮ ದರ್ಜೆ ಸಹಾಯಕ ಸ್ವಾಮಿ, ಡಿ. […]

ಸುದ್ದಿ

ನಾವು ಬೆದರಿಕೆಗೆ ಹೆದರಲ್ಲ, ಒರಿಜಿನಲ್ ಹಿಂದೂಗಳು ಪ್ರಿಯಾಂಕ ಖರ್ಗೆ ಜೊತೆ ಇದ್ದೇವೆ: ಸಂತೋಷ್ ಲಾಡ್

ರಾಯಚೂರು: ಇಡೀ ಕಾಂಗ್ರೆಸ್ ಪಕ್ಷ ಹಾಗೂ ದೇಶದ ಒರಿಜಿನಲ್ ಹಿಂದುಗಳು ಪ್ರಿಯಾಂಕ ಖರ್ಗೆಯವರ ಜೊತೆಗಿದ್ದು, ಇಂತಹ ಬೆದರಿಕೆಗಳಿಗೆ ಹೆದರೊಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್ ಚಟುವಟಿಕೆ ಬ್ಯಾನ್ […]

ಸುದ್ದಿ

ಅರವಳಿಕೆ ಇಂಜೆಕ್ಷನ್ ನೀಡಿ ಪತ್ನಿ ಕೊಂದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯ ಅರೆಸ್ಟ್

ಬೆಂಗಳೂರು: ಜೀವ ಉಳಿಸಬೇಕಾದ ವೈದ್ಯನೇ ಪತ್ನಿಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ. ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿಯನ್ನು ಕೊಂದು ಕುಟುಂಬಸ್ಥರಿಗೆ ಸಹಜ ಸಾವು ಎಂದು ಕಥೆ ಕಟ್ಟಿದ್ದ […]

ಸುದ್ದಿ

ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ; ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತಮ್ಮ ಮಗನ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ-ಮರಣ […]

ಸುದ್ದಿ

ದೂರು ನೀಡಲು ಬಂದವರ ಮೇಲೆ ಹಲ್ಲೆ; ಸಬ್ ಇನ್‌ಸ್ಪೆಕ್ಟರ್ ಅಮಾನತು

ಕೊಪ್ಪಳ: ಕುಕನೂರು ಕೌಟುಂಬಿಕ ಜಗಳದ ಸಂಬಂಧ ಠಾಣೆಗೆ ದೂರು ನೀಡಲು ಬಂದವರ ಮೇಲೆಯೇ ಹಲ್ಲೆ ಮಾಡಿರುವ ಜಿಲ್ಲೆಯ ಕುಕನೂರು ಪೊಲೀಸ್‌ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಗುರುರಾಜ್ ಟಿ. ಅವರನ್ನು ಅಮಾನತು ಮಾಡಲಾಗಿದೆ. ಕೊಪ್ಪಳ ತಾಲ್ಲೂಕಿನ […]

ಸುದ್ದಿ

ಪತ್ರಕರ್ತ, ನಟ ನವೀನ್ ಮಯೂರ್ ಸಹೋದರ ಶ್ರೇಯಸ್.ಆರ್ ಹೃದಯಾಘಾತದಿಂದ ನಿಧನ

ಬೆಂಗಳೂರು: ನೆಟ್‌ವರ್ಕ್ 18ನ ಕನ್ನಡ ಯೂಟ್ಯೂಬ್ ವಿಭಾಗದಲ್ಲಿ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದ ಶ್ರೇಯಸ್. ಆರ್ (42) ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾನುವಾರ ಹೃದಯಾಘಾತವಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ […]

ಸುದ್ದಿ

ಕೆ.ವೈ ನಂಜೇಗೌಡ ಶಾಸಕ ಸ್ಥಾನ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ; ಮರುಮತ ಏಣಿಕೆಗೆ ಸೂಚನೆ

ಬೆಂಗಳೂರು: ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ಕೊಟ್ಟಿದ್ದ ಆದೇಶಕ್ಕೆ ಸುಪ್ರೀಂಕೋಟ್೯ ತಡೆಯಾಜ್ಞೆ ನೀಡಿದ್ದು, ಮರುಮತ ಎಣಿಕೆ ಮಾಡಲು ಸೂಚನೆ ನೀಡಿದೆ ಹೈಕೋರ್ಟ್ ಶಾಸಕ ಸ್ಥಾನ […]

ಸುದ್ದಿ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಉಡುಪಿ: ಕಾರ್ಕಳದ ಮಾಜಿ ಶಾಸಕ ದಿವಂಗತ ಗೋಪಾಲ್ ಭಂಡಾರಿಯವರ ಪುತ್ರ ಸುದೀಫ್ ಭಂಡಾರಿ (48) ಆತ್ಮಹತ್ಯೆಗೆ ಶರಣಾಗಿದ್ದಾರೆ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಜೀವ ಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆ […]

ಸುದ್ದಿ

ರೇಪ್ ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣದಿಂದ ಕೈಬಿಡುವಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಕೆ.ಆ‌ರ್.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣದ ಆರೋಪದಿಂದ ತಮ್ಮನ್ನು ಕೈ ಬಿಡುವಂತೆ ಕೋರಿ ಆರೋಪಿಗಳಾದ ಭವಾನಿ ರೇವಣ್ಣ ಮತ್ತು ಕೆ.ಎ.ರಾಜಗೋಪಾಲ್ ಸಲ್ಲಿಸಿದ್ದ […]

ಸುದ್ದಿ

ವಿವಾಹ ವಿಚ್ಛೇದನ ಪ್ರಕರಣಗಳನ್ನು ಒಂದು ವರ್ಷದಲ್ಲಿ ಇತ್ಯರ್ಥಪಡಿಸಿ: ಹೈಕೋರ್ಟ್

ಬೆಂಗಳೂರು: ವಿವಾಹ ವಿಚ್ಛೇದನ ಕೋರಿ ಸಲ್ಲಿಸುವಅರ್ಜಿಗಳನ್ನು 1 ವರ್ಷದೊಳಗೆ ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಕೌಟುಂಬಿಕ ನ್ಯಾಯಾಲಯಗಳು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ವಿಹಾಹ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯನ್ನು 3 […]

ಸುದ್ದಿ

ಬೀದಿ ನಾಯಿ ಕಚ್ಚಿದರೆ, ಆಹಾರ ಕೊಟ್ಟು ಪೋಷಣೆ ಮಾಡುವವರೆ  ಹೊಣೆ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಜನದಟ್ಟಣೆಯ ನಗರಗಳಲ್ಲಿ ಇತ್ತೀಚೆಗೆ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಬೀದಿ ನಾಯಿಗಳ ಹಾವಳಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಬೀದಿ ನಾಯಿಗಳು ಕಚ್ಚಿದರೆ ಆ ಶ್ವಾನಗಳಿಗೆ ಆಹಾರ ಹಾಕುವವರನ್ನೇ ಹೊಣೆಗಾರರನ್ನಾಗಿ […]

ಸುದ್ದಿ

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಅಪರಾಧಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನುಅಪಹರಿಸಿ ಬಲವಂತವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ವಸಂತ ಅಲಿಯಾಸ್ […]

ಸುದ್ದಿ

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸಹಕಾರಿ ಸಂಘಗಳ ನೌಕರರಿಗೂ ಅನ್ವಯವಾಗಲಿದೆ: ಹೈಕೋಟ್೯

ಬೆಂಗಳೂರು: ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘಗಳ ನೌಕರರೂ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಒಳಪಡಬೇಕು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಹಾಸನ ಜಿಲ್ಲೆ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ […]

ಸುದ್ದಿ

ಆಸ್ತಿ ಹಂಚಿಕೆ ವಿವಾದ ಪೋಷಕರಿಗೆ ಜೀವನಾಂಶ ನೀಡದಿರಲು ಕಾರಣವಲ್ಲ: ಹೈಕೋರ್ಟ್

ಆಸ್ತಿ ಹಂಚಿಕೆ ಸರಿಯಾಗಿ ಆಗಿರಲಿ ಅಥವಾ ಆಗಿಲ್ಲದಿರಲಿ. ಮಕ್ಕಳಾದವರು ತಂದೆ-ತಾಯಿಯನ್ನು ನೋಡಿಕೊಳ್ಳಬೇಕು. ಇದು ಅವರ ಜವಾಬ್ದಾರಿ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಾಯಿಗೆ ಪ್ರತಿ ತಿಂಗಳೂ 3000 ರೂಪಾಯಿ ಜೀವನಾಂಶ ನೀಡುವಂತೆ […]

ಸುದ್ದಿ

ಮರ್ಯಾದಾ ಹತ್ಯೆ ಪ್ರಕರಣ; ಇಬ್ಬರು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ; ತೀರ್ಪು ಎತ್ತಿಹಿಡಿದ ಹೈಕೋರ್ಟ್

ಕಲಬುರಗಿ: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆ ವಿಧಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯುವ ಮೂಲಕ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ತಂಗಿಯನ್ನ ಜೀವಂತ […]

ಸುದ್ದಿ

ಮಹಿಳಾ ವಕೀಲರಿಗೂ ಪೋಷ್ ಕಾಯ್ದೆ ಅನ್ವಯ; ಸುಪ್ರೀಂಕೋರ್ಟ್

ನವದೆಹಲಿ: ವಕೀಲರ ಸಂಘಗಳಲ್ಲಿ ನೋಂದಣಿಯಾಗಿರುವ ಮಹಿಳಾ ವಕೀಲರಿಗೆ ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆ, ನಿರ್ಬಂಧ ಮತ್ತು ಪರಿಹಾರ) ಕಾಯ್ದೆ (ಪೋಷ್ ಕಾಯ್ದೆ-2013) ಅನ್ವಯಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ […]

ಸುದ್ದಿ

ಬದಲಾಗುತ್ತಿರುವ ಆಟೋಮೊಬೈಲ್ ಕ್ಷೇತ್ರದಲ್ಲಿ ಇಂಜಿನಿಯರ್‌ಗಳಿಗೆ ಉದ್ಯೋಗಾವಕಾಶಗಳು

ಲೇಖನ: ಡಾ. ಪ್ರದೀಪ್ ಕುಮಾರ್ ಜಿ. ಎಸ್., ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗ, ಕ್ರೈಸ್ಟ್ ವಿಶ್ವವಿದ್ಯಾಲಯ, ಬೆಂಗಳೂರು ಭಾರತದ ಆಟೋಮೊಬೈಲ್ ಉದ್ಯಮದ ತಿರುವು ಬಿಂದು ಭಾರತದ ಆಟೋಮೊಬೈಲ್ ಉದ್ಯಮ ತನ್ನ ಇತಿಹಾಸದಲ್ಲೇ ಅತಿ […]

ಸುದ್ದಿ

ಕ್ರಿಕೆಟ್ ಈಗ ಕ್ರಿಡೆಯಾಗಿ ಉಳಿದಿಲ್ಲ, ಉದ್ಯಮವಾಗಿದೆ: ಸುಪ್ರೀಂ

ನವದೆಹಲಿ: ಕ್ರಿಕೆಟ್‌ನಲ್ಲಿ ಈಗ ಕ್ರೀಡೆಯಾಗಿ ಏನೂ ಉಳಿದಿಲ್ಲ. ಈಗ ಎಲ್ಲವೂ ಉದ್ಯಮವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಜಬಲ್ಪುರ ವಿಭಾಗವನ್ನು ಕ್ರಿಕೆಟ್ ಸಂಸ್ಥೆಯಾಗಿ ಮಾಡುವ ವಿಚಾರದಲ್ಲಿ ಮಧ್ಯ ಪ್ರದೇಶ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ […]

ಸುದ್ದಿ

ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ತುಮಕೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ನ್ಯಾಷನಲ್ ಮೀನ್ಸ್ ಕಂ ಮೆರಿಟ್ ವಿದ್ಯಾರ್ಥಿ ವೇತನ (ಎನ್‌ಎಂಎಂಎಸ್) ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಆನ್‌ಲೈನ್ […]

ಸುದ್ದಿ

ಮದ್ಯಪಾನ ಮಾಡಿ ಚಾಲಕ ಅಪಘಾತ ಎಸಗಿದ್ದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ: ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತ […]

You cannot copy content of this page