ಉಚಿತ ಕಾನೂನು ನೆರವು ಪಡೆಯುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು: ಸುಪ್ರೀಂ
ನವದೆಹಲಿ: ಪ್ರತಿಯೊಬ್ಬರು ಉಚಿತವಾಗಿ ಕಾನೂನು ನೆರವನ್ನು ಪಡೆಯುವುದು ಮೂಲಭೂತ ಹಕ್ಕು. ಬಡವರು ಎಂಬ ಕಾರಣಕ್ಕೆ, ಅವರಿಗೆ ಒದಗಿಸುವ ಕಾನೂನು ನೆರವು ಕಡಿಮೆ ಗುಣಮಟ್ಟದ್ದಾಗಿ ಇರಕೂಡದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಅಂಶವನ್ನು ಸಂವಿಧಾನದ […]