ಪವರ್ ಟಿ.ವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ
ಬೆಂಗಳೂರು: ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಅವರು ದಾಖಲಿಸಿರುವ ಸಿವಿಲ್ ವ್ಯಾಜ್ಯದಲ್ಲಿ, ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಮೂರು […]