ಡೆತ್ ನೋಟ್ ಬರೆದಿಟ್ಟು ಓಲಾ ಉದ್ಯೋಗಿ ಆತ್ಮಹತ್ಯೆ; ಓಲಾ ಸಿಇಒ ವಿರುದ್ಧ FIR
ಬೆಂಗಳೂರು: ಓಲಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹಾಗೂ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. […]