ವಿಮೆ ಹಣಕ್ಕಾಗಿ ಅಂಗವಿಕಲ ತಮ್ಮನನ್ನು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ: ಅಧೀನ ನ್ಯಾಯಾಲಯದ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ₹45 ಲಕ್ಷ ವಿಮಾ ಹಣವನ್ನು ಲಪಟಾಯಿಸಲು ಒಡಹುಟ್ಟಿದ ತಮ್ಮನನ್ನೇ ಕೊಲೆ ಮಾಡಿ ಸಾಕ್ಷ್ಯಗಳ ನಾಶಕ್ಕಾಗಿ ಮೃತ ದೇಹವನ್ನು ಸುಟ್ಟು ಹಾಕಿದ್ದ ವ್ಯಕ್ತಿಗೆ ವಿಚರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. […]