ಬೈಕ್ ಟ್ಯಾಕ್ಸಿ ಸೇವೆಗೆ ಖಾಸಗಿ ವಾಹನಗಳಿಗೆ ಕೇಂದ್ರ ಸರ್ಕಾರ ಅಸ್ತು; ರಾಜ್ಯದ ಅನುಮತಿ ಕಡ್ಡಾಯ
ನವದೆಹಲಿ: ಕೇಂದ್ರ ಸಾರಿಗೆ ಸಚಿವಾಲಯ ಮೋಟಾರು ವಾಹನ ಕಾಯ್ದೆ 1988ರ ಅಡಿಯ ಮೋಟಾರ್ ವಾಹನಗಳ ಅಗ್ರಿಗೇಟರ್ ಮಾರ್ಗಸೂಚಿ 2025 ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಗಳು ಖಾಸಗಿ ಬೈಕುಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರುಗಳಿಗೆ ಅನುಮತಿ […]