ಪ್ರತೀಕಾರ ತಿರಿಸಿಕೊಳ್ಳಲು ಕ್ರಿಮಿನಲ್ ಕಾನೂನು ಅಸ್ತ್ರವಾಗಬಾರದು: ಹೈಕೋರ್ಟ್
ಬೆಂಗಳೂರು: ಸಿವಿಲ್ ಪ್ರಕರಣಗಳಲ್ಲಿ ಕ್ರಿಮಿನಲ್ ಕಾನೂನನ್ನು ಅಸ್ತ್ರವಾಗಿ ಬಳಸುವವರ ವಿರುದ್ಧ ನ್ಯಾಯಾಲಯಗಳು ಜಾಗರೂಕರಾಗಿರಬೇಕು ಎಂದು ಪ್ರಕರಣವೊಂದರ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದೆ. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ವ್ಯಾಜ್ಯ ಕುರಿತು ಮಹಾರಾಷ್ಟ್ರ ಮೂಲದ ಬಿಲ್ಡರ್ ಲಾಸ್ […]