ಸುದ್ದಿ

ಗಂಡ,ಮಕ್ಕಳಿದ್ದರೂ ಮತ್ತೊಂದು ಮದುವೆಯಾಗಿದ್ದ ಮಹಿಳೆಗೆ ಜೈಲು ಶಿಕ್ಷೆ ವಿಧಿಸಿದ ಕೋಟ್೯

ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾದ ಮಹಿಳೆಗೆ ಇಲ್ಲಿನ ಅಧಿಕ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಎರಡು ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರದ ಟಿಬಿ ಡ್ಯಾಂನ ದೇವಿಕಾ ಎಂಬ […]

ಸುದ್ದಿ

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

2025-26ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗೆ 40000, ಪ್ರೌಢಶಾಲೆಗೆ 11000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ ಬೆಂಗಳೂರು: ಕಾಯಂ ಶಿಕ್ಷಕರ ನೇಮಕಾತಿ ಬದಲು ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ […]

ಸುದ್ದಿ

ವಿಕಲಚೇತನ ಪತಿಯಿಂದ ಪತ್ನಿಗೆ ಜೀವನಾಂಶ ಪಾವತಿ ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪತಿಯು ಪಾರ್ಶ್ವವಾಯುವಿಗೆ ಒಳಗಾಗಿ ಶೇ.75ರಷ್ಟು ಅಂಗವೈಕಲ್ಯಕ್ಕೆ ಒಳಗಾಗಿದ್ದರು. ಜೀವನಾಂಶ ನೀಡುವಂತೆ ಪತ್ನಿ ಒತ್ತಾಯಿಸುತ್ತಿರುವುದು ಏಕೆ? ಎಂದು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋಟ್೯ ವಿಕಲಚೇತನ ವ್ಯಕ್ತಿಗೆ ನಿರ್ದೇಶನ ನೀಡಲು ನಿರಾಕರಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯದ ಆದೇಶ […]

ಸುದ್ದಿ

ರೌಡಿಗಳ ಅಪರಾಧ ಕೃತ್ಯಗಳ ಮೇಲೆ ನಿಗಾ ಇಡಲು ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಬೆಂಗಳೂರು: ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ ರೌಡಿಗಳ ವಿರುದ್ಧ ರೌಡಿಶೀಟರ್ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಪೊಲೀಸರು ತಮ್ಮ ವಿರುದ್ಧ ರೌಡಿಶೀಟ‌ರ್ ತೆರೆಯುವ ಮೂಲಕ ನಮ್ಮ […]

ಸುದ್ದಿ

ರೈಲು ಅಪಘಾತ: ಮೃತ ವ್ಯಕ್ತಿಯ ಜೇಬಲ್ಲಿ ಟಿಕೆಟ್ ಸಿಗದ ಮಾತ್ರಕ್ಕೆ ಪರಿಹಾರ ನೀಡಲ್ಲ ಎನ್ನುವಂತಿಲ್ಲ: ಹೈಕೋರ್ಟ್

ಬೆಂಗಳೂರು: ರೈಲು ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್ ದೊರಕಲಿಲ್ಲವೆಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರು ಪರಿಹಾರ ಪಡೆಯಲು ಅನರ್ಹರು ಎನ್ನುವಂತಿಲ್ಲ ಎಂದು ಆದೇಶಿಸಿ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳ […]

ಸುದ್ದಿ

ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ಖಾಸಗಿ ಸಂಸ್ಥೆಯ ಜತೆಗೆ ಬಿಎಂಆರ್‌ಸಿಎಲ್‌ ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು ಮೆಟ್ರೋ ವ್ಯಾಪ್ತಿಗೆ ಬರುವ ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿದ್ದು ಈ ನಡೆ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ […]

ಸುದ್ದಿ

ಲಂಚ ಪ್ರಕರಣ: ಬಿಬಿಎಂಪಿ ಇಬ್ಬರು ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿಯ ಇಬ್ಬರು ಇಂಜಿನಿಯರ್‌ಗಳು ವ್ಯಕ್ತಿಯೊಬ್ಬರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್‌ಎಂವಿ ಉಪ ವಿಭಾಗದ ಎಇ […]

ಸುದ್ದಿ

ನಕಲಿ ಪ್ರಮಾಣ ಪತ್ರ ನೀಡುತ್ತಿದ್ದ ವೈದ್ಯಾಧಿಕಾರಿ ಸಸ್ಪೆಂಡ್

ಬೆಂಗಳೂರು: ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡು ತ್ತಿದ್ದ ಆರೋಪದ ಮೇಲೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್‌ಸಿಐ) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ.ಶಂಕರ್‌ಅವರನ್ನು ಅಮಾನತುಗೊಳಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. […]

ಸುದ್ದಿ

ಸೈಬ‌ರ್ ವಂಚನೆಯಿಂದಾಗುವ ಆರ್ಥಿಕ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ!: ಸುಪ್ರೀಂಕೋರ್ಟ್

ನವದೆಹಲಿ: ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕರಿಗೆ ಹಣಕಾಸಿನ ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಆದೇಶಿಸಿರುವ  ಸುಪ್ರೀಂ ಕೋರ್ಟ್ ನಷ್ಟ ಅನುಭವಿಸಿದವಗೆ ಹಣ ಮರಳಿಸಲು ಎಸ್‌ಬಿಐಗೆ ಸೂಚನೆ ನೀಡಿದೆ. ಇದೇ ವೇಳೆ ಗ್ರಾಹಕರು […]

ಸುದ್ದಿ

ನಿಲ್ಲದ ವರುಣನ ಆರ್ಭಟ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲಟ್೯

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನು 5 ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಂಗಳವಾರ […]

ಸುದ್ದಿ

ಸಿವಿಲ್ ಜಡ್ಜ್ ಹುದ್ದೆಗೆ ಕನಿಷ್ಠ 3 ವರ್ಷಗಳ ವಕೀಲಿಕೆ ವೃತ್ತಿಯ ಅನುಭವ ಕಡ್ಡಾಯ: ಸುಪ್ರೀಂಕೋರ್ಟ್

ನವದೆಹಲಿ: ಆರಂಭಿಕ ಹಂತದ ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ನೇಮಕಾತಿಯಾಗಲು ಬಯಸುವ ಅಭ್ಯರ್ಥಿಗಳು ವಕೀಲರಾಗಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆ‌ರ್. ಗವಾಯಿ, ನ್ಯಾ. […]

ಸುದ್ದಿ

ಲೇಖಕಿ ಬಾನು ಮುಸ್ತಾಕ್ ಅವರ ಪುಸ್ತಕದ ಅನುವಾದಿತ ಕೃತಿ Heart Lamp ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಲಂಡನ್: ಅತಿ ಹೆಚ್ಚು ಜ್ಞಾನಪೀಠ ಗೆದ್ದ ಕನ್ನಡಕ್ಕೆ ಈಗ ಮತ್ತೊಂದು ಗರಿ. ಸಾಹಿತಿ ಬಾನು ಮುಸ್ತಾಕ್ ಅವರ, ಸಣ್ಣ ಕತೆಗಳ ಅನುವಾದಿತ ಕೃತಿ Heart Lamp ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಲಭಿಸಿದೆ. ದೀಪಾ […]

ಸುದ್ದಿ

ಅಪಘಾತಕ್ಕೆ ರಸ್ತೆ ಗುಂಡಿಗಳೂ ಕಾರಣ ಎಂದು ವಿಮಾ ಕಂಪನಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರಸ್ತೆ ಅಪಘಾತಕ್ಕೆ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಜತೆಗೆ ರಸ್ತೆಗುಂಡಿಯೂ ಕಾರಣ. ಹೀಗಾಗಿ ಬಿಬಿಎಂಪಿ ಹಾಗೂ ಗುತ್ತಿಗೆದಾರರನನ್ನೂ ಪ್ರತಿವಾದಿಗಳನ್ನಾಗಿ ಮಾಡಬೇಕೆಂದು ಕೋರಿ ವಿಮಾ ಕಂಪನಿಯೊಂದು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಮಾ […]

ಸುದ್ದಿ

ಪಟೇಲ್ ಲಾ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ

7 ದಿನಗಳ ವಿಶೇಷ ಎನ್ಎಸ್ಎಸ್ ವಾರ್ಷಿಕ ಶಿಬಿರದಲ್ಲಿ ಸ್ವಯಂ ಸೇವಕರಿಂದ ಸಮುದಾಯ ಸೇವೆ ಬೆಂಗಳೂರು: ನಗರದ ಪಟೇಲ್ ಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಏಪ್ರಿಲ್ 10 ರಿಂದ ಏಪ್ರಿಲ್ 16, 2025 […]

ಸುದ್ದಿ

ಮಹಿಳೆ ರಕ್ಷಣೆಗೆ ರೂಪಿಸಿರುವ ವರದಕ್ಷಿಣೆ ನಿಷೇಧ ಕಾಯ್ದೆ ದುರ್ಬಳಕೆಯಾಗುತ್ತಿದೆ: ಸುಪ್ರೀಂಕೋರ್ಟ್

ನವದೆಹಲಿ: ಕೌಟುಂಬಿಕ ವಿಚಾರಗಳಿಗೆ ಸಂಬಂಧಿಸಿದಂತೆ ಮಹಿಳೆಯರ ರಕ್ಷಣೆಗಾಗಿ ರೂಪಿಸಿರುವ ವರದಕ್ಷಿಣೆ ನಿಷೇಧ ಕಾಯ್ದೆಗಳು ದುರುದ್ದೇಶಕ್ಕೆ ದುರ್ಬಳಕೆಯಾಗುತ್ತಿರುವುದು ತೀವ್ರ ನೋವು ತಂದಿದೆ ಎಂದು ಸುಪ್ರೀಂಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಮದುವೆ ನಂತರ ಪ್ರತ್ಯೇಕವಾಗಿಯೇ ವಾಸ ಮಾಡುತ್ತಿರುವ ಪತಿಯ […]

ಸುದ್ದಿ

ಎಲ್ಲ ಹಳ್ಳಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ನಿರ್ಧಾರ: ಕೃಷ್ಣ ಬೈರೇಗೌಡ

ವಿಜಯಪುರ: ಹಳ್ಳಿಗಳಲ್ಲಿ ಅನೇಕ ಅಲೆಮಾರಿ ಮತ್ತು ಅರೆ ಅಲೆಮಾರಿ ಗುಂಪುಗಳು ವಾಸಿಸುತ್ತಿವೆ, ಅವುಗಳನ್ನು ಕಾನೂನುಬದ್ಧಗೊಳಿಸಿ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಮೂಲಕ ಅವುಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ […]

ಸುದ್ದಿ

ಆಸ್ತಿ ಕಲಹಕ್ಕೆ ನಾಲ್ವರ ಹತ್ಯೆ: ಮಗನಿಗೆ ಗಲ್ಲು, ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋಟ್೯

ಕಾರವಾರ: ಆಸ್ತಿ ಕಲಹಕ್ಕೆ ತನ್ನ ಮಗಳ ಗಂಡನ ಮನೆಯ ನಾಲ್ವರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭಟ್ಕಳ ತಾಲ್ಲೂಕು ಹಲ್ಯಾಣಿಯ ವಿನಯ ಭಟ್ಟ (40) ಎಂಬಾತನಿಗೆ ಮರಣ ದಂಡನೆ ಮತ್ತು ಆತನ ತಂದೆ […]

ಸುದ್ದಿ

ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ಕೇಸ್ : 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋಟ್೯

ಕೊಯಮತ್ತೂರು: ತಮಿಳುನಾಡನ್ನು ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ಪ್ರಕರಣದ ಎಲ್ಲಾ 9 ದೋಷಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತಮಿಳುನಾಡಿನ ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 6 ವರ್ಷಗಳ ಹಿಂದೆ […]

ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಒತ್ತಾಯಿಸುವಂತಿಲ್ಲ: ಎನ್ಇಪಿ ಅನುಷ್ಠಾನ ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)  ಅಳವಡಿಸಿಕೊಳ್ಳುವಂತೆ ಯಾವುದೇ ರಾಜ್ಯವನ್ನು ತಾನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂಕೋಟ್೯ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯ ಅನುಷ್ಠಾನವನ್ನು ಕೋರಿದ್ದ ಅರ್ಜಿಯನ್ನು  […]

ಸುದ್ದಿ

ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಆದೇಶ: ಕೇಂದ್ರ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಬಳಿಕ ದೇಶದ ನಾಗರಿಕರ ಹಿತಾಸಕ್ತಿ ಕಾಪಾಡುವ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ದೇಶ ತೊರೆಯುವಂತೆ ಭಾರತ ಸರ್ಕಾರ ನಿರ್ದೇಶಿಸಿದೆ ಹಾಗೂ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ಅಮಾನತುಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ ನೆಲೆಸಿರುವ […]

You cannot copy content of this page