ಶೀಘ್ರ ಅರ್ಹರಿಗೆ ಹೊಸ ಪಡಿತರ ಕಾಡ್೯ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ
ಬೆಂಗಳೂರು: ಪಡಿತರ ಚೀಟಿಗಾಗಿ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಷ್ಕರಣೆ ನಡೆಯು ತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಸೋಮವಾರ […]