ಸಹೋದ್ಯೋಗಿ ವಿರುದ್ಧ ದುರುದ್ದೇಶಪೂರಿತ ಪ್ರಕರಣ: ಮಹೇಶ್ ಜೋಶಿಗೆ 1.20 ಲಕ್ಷ ರೂ.ದಂಡ
ಬೆಂಗಳೂರು: ದೂರದರ್ಶನ ಕೇಂದ್ರಕ್ಕೆ ಸೇರ್ಪಡೆಯಾದಾಗಿನಿಂದಲೂ ಸಹೋದ್ಯೋಗಿಗಳ ವಿರುದ್ಧ ದುರುದ್ದೇಶಪೂರಿತ ಪ್ರಕರಣ ದಾಖಲಿಸುವ ಮೂಲಕ ಪ್ರತೀಕಾರ ತೀರಿಸಿಕೊಳ್ಳಲು ಯತ್ನಿಸಿರುವ ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ […]