50 ಸಾವಿರ ಲಂಚಕ್ಕೆ ಬೇಡಿಕೆ: ಗಣಿ ಇಲಾಖೆ ಉಪನಿರ್ದೇಶಕಿ, ಇಬ್ಬರು ಸಿಬ್ಬಂದಿ ಅರೆಸ್ಟ್
ಮಂಗಳೂರು: ಮನೆ ನಿರ್ಮಾಣ ಮಾಡಲು ಮತ್ತು ಜಮೀನಿನಲ್ಲಿರುವ ಕಲ್ಲು ತೆರವು ಮಾಡಲುಅಗತ್ಯ ಅನುಮತಿ ನೀಡುವುದಕ್ಕೆ 50 ಸಾವಿರ ರೂ.ಲಂಚಕ್ಕೆ ಬೇಡಿಕೆ ಇರಿಸಿದ ಗಣಿ ಇಲಾಖೆ ಉಪನಿರ್ದೇಶಕಿ, ಇಬ್ಬರು ಸಿಬಂದಿಗಳು ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. […]