ಠಾಣೆಯಲ್ಲಿ ಆರೋಪಿಗೆ ಥಳಿತ; ಪಿಎಸ್ಐ ಸೇರಿ ನಾಲ್ವರ ವಿರುದ್ಧ ಎಫ್ಐಆರ್
ಶಹಾಪುರ: ಮಟಕಾ ದಂಧೆ ನಡೆಸುತ್ತಿದ್ದ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಠಾಣೆಗೆ ಕರೆತಂದು ಥಳಿಸಿದ್ದ ಆರೋಪದ ಮೇಲೆ ಪಿಎಸ್ಐ ಹಾಗೂ ಮೂವರು ಪೇದೆಗಳ ವಿರುದ್ಧ ಇದೀಗ ಎಫ್ ಐಆರ್ ದಾಖಲಾಗಿದೆ. ಶಹಾಪುರ ಠಾಣೆಯ ಅಪರಾಧ […]
ಶಹಾಪುರ: ಮಟಕಾ ದಂಧೆ ನಡೆಸುತ್ತಿದ್ದ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಠಾಣೆಗೆ ಕರೆತಂದು ಥಳಿಸಿದ್ದ ಆರೋಪದ ಮೇಲೆ ಪಿಎಸ್ಐ ಹಾಗೂ ಮೂವರು ಪೇದೆಗಳ ವಿರುದ್ಧ ಇದೀಗ ಎಫ್ ಐಆರ್ ದಾಖಲಾಗಿದೆ. ಶಹಾಪುರ ಠಾಣೆಯ ಅಪರಾಧ […]
ಮುಂಬೈ: ಯಾವುದೇ ಆರೋಪಿಯನ್ನು ವಿಚಾರಣೆನಡೆಸದೇ ದೀರ್ಘಕಾಲ ಜೈಲಿನಲ್ಲಿಡುವುದು ಸಂವಿಧಾನದ ಉಲ್ಲಂಘನೆ. ವ್ಯಕ್ತಿಯೊಬ್ಬನ ಜೀವಿಸುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಂಬೈ ಹೈಕೋರ್ಟ್ ಬುಧವಾರ ಹೇಳಿದೆ. 2018ರ ಎಲ್ಗಾರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ವಿಚಾರಣೆಯನ್ನು ಇನ್ನಷ್ಟು […]
ನವದೆಹಲಿ: ಆತ್ಮಹತ್ಯೆ ಪ್ರಕರಣಗಳಲ್ಲಿ ಐಪಿಸಿ ಸೆಕ್ಷನ್ 306 ಅನ್ನು ಯಾಂತ್ರಿಕವಾಗಿ ಬಳಸುವುದನ್ನು ನಿಲ್ಲಿಸಬೇಕು. ಅಲ್ಲದೇ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಕ್ಕೆ ಸಮಾಧಾನ ತರುವ ಏಕೈಕ ಉದ್ದೇಶದಿಂದಲೂ ಈ ಸೆಕ್ಷನ್ ಬಳಸಬಾರದು ಎಂದು ಸುಪ್ರೀಂ ಕೋರ್ಟ್ […]
ಇಸ್ಲಮಾಬಾದ್: ಆಲ್ ಖಾದಿರ್ ಟ್ರಸ್ಟ್ ನ 190 ಮಿಲಿಯನ್ ಪೌಂಡ್ಗಳ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರು ತಪ್ಪಿತಸ್ಥರೆಂದು ಶುಕ್ರವಾರ ತೀರ್ಪು ನೀಡಿರುವ […]
ಬೆಂಗಳೂರು: ನಾನು ಸೆಲಿಬ್ರಿಟಿಯಾಗಿರುವ ಕಾರಣ ಹೋದೆಡೆಯೆಲ್ಲ ಜನರು ಸೇರುತ್ತಾರೆ.ಹಾಗಾಗಿ ಆತ್ಮರಕ್ಷಣೆಗಾಗಿ ನನಗೆ ಗನ್ ಬೇಕು, ಗನ್ ಲೈಸೆನ್ಸ್ ರದ್ದುಮಾಡಬೇಡಿ ಎಂದು ನಟ ದರ್ಶನ್ ಬೆಂಗಳೂರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಕೊಲೆ ಅರೋಪದಲ್ಲಿ ಬಂಧನವಾದಾಗಲೇ ನಟ […]
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿ ಪ್ರಕಟಿಸಿದೆ. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ […]
ನವದೆಹಲಿ: ಜಾಗತಿಕವಾಗಿ ರಸ್ತೆ ಅಪಘಾತಗಳಲ್ಲಿ ಭಾರತ ನಂ1 ಸ್ಥಾನದಲ್ಲಿದ್ದು ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಹತ್ವದ ಹೇಳಿಕೆ ನೀಡಿದ್ದು ಕಳಪೆ ರಸ್ತೆ ಕಾಮಗಾರಿಗಳಿಂದಾಗುವ […]
ಬೆಂಗಳೂರು: ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ […]
ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು ಎಟಿಎಲ್ ಮತ್ತು ಎಐಸಿಟಿಇ ಸಹಯೋಗದಲ್ಲಿ ಅನ್ಲಾಕಿಂಗ್ ವ್ಯಾಲ್ಯೂ ಇನ್ ಮಾರ್ಡನ್ ಮಾನ್ಯುಫ್ಯಾಕ್ಚರಿಂಗ್ ಯೂಸಿಂಗ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ” ಎಂಬ ವಿಷಯ ಕುರಿತು ದಿನಾಂಕ:-02-12-2024 ರಿಂದ 07-12-2024 ರವರೆಗೆ 6 […]
ಬೆಂಗಳೂರು: ಸರಕು ಸಾಗಣೆ (ಗೂಡ್ಸ್) ಆಟೋಗೆ ಪರವಾನಿಗೆ ಪಡೆಯುವುದಕ್ಕೂ ಮುನ್ನವೇ ಹಣದಾಸೆಗೆ ಪ್ರಯಾಣಿಕರನ್ನು ಕರೆದೊಯ್ದು ಮಹಿಳೆ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಒಂದು ವರ್ಷ […]
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ದಲ್ಲಿನ ಜೂನಿಯರ್ ಪವರ್ ಆಪರೇಟರ್ ಹಾಗೂ ಜೂನಿಯರ್ ಪವರ್ ಮ್ಯಾನ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬದಲು ನೇರ ನೇಮಕಾತಿ ವಿಧಾನದ ಮೂಲಕ ಭರ್ತಿ ಮಾಡುವ […]
ಬೆಂಗಳೂರು: ಉದ್ಯಮಿಗಳು, ಸೆಲೆಬ್ರೆಟಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡಿ ಅಕ್ರಮವಾಗಿ ಹಣ ಗಳಿಸಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ಹಾಗೂ ಇತರರ ವಿರುದ್ಧ ಬೆಂಗಳೂರಿನ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ […]
ಬೆಳಗಾವಿ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು’ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದರು. ‘ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು […]
ಬೆಂಗಳೂರು: ಸರಕಾರಿ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ. […]
ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ತನ್ನ ವಿರುದ್ಧ […]
ಕೇರಳ: ಹೆಣ್ಣಿನ ದೇಹವನ್ನು ಅನುಚಿತವಾಗಿ ಬಣ್ಣಿಸುವುದು ಕೂಡ ಲೈಂಗಿಕ ಕಿರುಕುಳ ಎಂದೇ ಪರಿಗಣಿಸಬೇಕು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. . ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಮಾಜಿ ಉದ್ಯೋಗಿಯೊಬ್ಬರು ತಮ್ಮ ವಿರುದ್ಧ ಮಹಿಳೆಯೊಬ್ಬರು […]
ಬೆಂಗಳೂರು: ಸೆಷನ್ಸ್ ನ್ಯಾಯಾಲಯದ ಆದೇಶವೊಂದರ ಪ್ರತಿಯನ್ನು ನೆಲಕ್ಕೆ ಎಸೆಯುವ ಮೂಲಕ ನ್ಯಾಯಾಲಯಕ್ಕೆ ಅಗೌರವ ತೋರಿದ್ದ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಸಬ್ ಇನ್ಸ್ ಪೆಕ್ಟರ್ ಎಚ್.ಬಿ. ಸುನೀಲ್ಗೆ ಹೈಕೋರ್ಟ್ ಎರಡು ಸಾವಿರ ರೂ.ದಂಡದೊಂದಿಗೆ ಒಂದು ತಿಂಗಳು […]
ಬೆಂಗಳೂರು: ಪರಸ್ಪರ ಸಮ್ಮತಿ ಮೇರೆಗೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ, ಷರತ್ತಿನ ಪ್ರಕಾರ ಸೈಟು ಪಡೆದು, ನಂತರ ಪ್ರಕರಣದಲ್ಲಿ ಗೈರು ಹಾಜರಾಗುವ ಮೂಲಕ ಪತ್ನಿ ಉಲ್ಟಾ ಹೊಡೆದಿದ್ದ ಪ್ರಕರಣದಲ್ಲಿ ಹೈಕೋರ್ಟ್ ಪತಿಗೆ ರಿಲೀಫ್ ನೀಡಿದೆ. […]
ಕಣ್ಣೂರು: ಕೇರಳದ ಕಣ್ಣೂರಿನಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತ ರಿಜಿತ್ ಶಂಕರನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೆಸ್ಸೆಸ್ ಕಾರ್ಯಕರ್ತರಿಗೆ ತಲಶ್ಶೇರಿಯ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕನ್ನಪುರಂ […]
ಬೆಂಗಳೂರು : ಖಾತಾ ನೀಡಿರುವಆಸ್ತಿಗಳನ್ನು ಮಾತ್ರ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್ ಕಂಪ್ಯೂಟರ್ ನಲ್ಲಿ ಇರಬೇಕು. ಈ ಡಾಟಾ ಬೇಸ್ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದು […]
You cannot copy content of this page