ಸುದ್ದಿ

ಮೀಸಲಾತಿ ಲಾಭಕ್ಕೆ ಮತಾಂತರವಾಗುವುದು ಸಂವಿಧಾನಕ್ಕೆ ಮಾಡುವ ವಂಚನೆ: ಸುಪ್ರೀಂಕೋರ್ಟ್

ನವದೆಹಲಿ: ‘ಸರ್ಕಾರ ನೀಡುವ ಮೀಸಲಾತಿ ಲಾಭ ಪಡೆಯುವ ಉದ್ದೇಶಕ್ಕಾಗಿ ಮತಾಂತರವಾಗುವುದು ಸಂವಿಧಾನಕ್ಕೆ ಮಾಡುವ ವಂಚನೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ. ಧಾರ್ಮಿಕ ಮತಾಂತರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿ ರುವ ಸುಪ್ರೀಂಕೋರ್ಟ್ ‘ಸರ್ಕಾರ ನೀಡುವ ಮೀಸಲಿನ ಲಾಭಕ್ಕಾಗಿ, […]

ಸುದ್ದಿ

ವಿವಿಧ ಬೇಡಿಕೆ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ

ಬೆಂಗಳೂರು: ವೇತನ ಹೆಚ್ಚಳ, ವೇತನ ಹಿಂಬಾಕಿ ಪಾವತಿ ಸೇರಿದಂತೆ ಒಂಬತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು, ಡಿ. 31ಕ್ಕೆ ಕರ್ತವ್ಯ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ. ಈ ಅವಧಿಯೊಳಗೆ ಸರ್ಕಾರ ಬೇಡಿಕೆ […]

ಸುದ್ದಿ

ಲಾಕಪ್ ಡೆತ್ ಪ್ರಕರಣI ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ, ₹50 ಸಾವಿರ ದಂಡ

ಬೆಂಗಳೂರು: ಲಾಕಪ್ ಡೆತ್ ಪ್ರಕರಣದಲ್ಲಿ ಅಪರಾಧ ಸಾಬೀತಾದ ನಾಲ್ವರು ಪೊಲೀಸ್ ಕಾನ್ಸ್‌ಟೆಬಲ್‌ಗಳಿಗೆ ಏಳು ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನಗರದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಹಲಸೂರು […]

ಸುದ್ದಿ

ಬಾಲ್ಯವಿವಾಹ ಪ್ರಕರಣದಲ್ಲಿ ಪೋಷಕರ ವಿರುದ್ಧವೇ ಕ್ರಮ ಜರುಗಿಸಬೇಕು; ಹೈಕೋರ್ಟ್

ಬೆಂಗಳೂರು: ಬಾಲ್ಯ ವಿವಾಹಕ್ಕೆ ಪೋಷಕರನ್ನೆ ಹೊಣೆ ಮಾಡಬೇಕು. 18 ವರ್ಷ ತುಂಬುವ ಮುನ್ನವೆ ಬಲವಂತವಾಗಿ ಮದುವೆ ಮಾಡುವ ಪೋಷಕರ ವಿರುದ್ಧವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕಿಡಿ ಕಾರಿರುವ ಹೈಕೋರ್ಟ್, ‘ಇಂತಹ ಪ್ರಕರಣಗಳಲ್ಲಿ ಪೋಷಕರ […]

ಸುದ್ದಿ

FIR ದಾಖಲಿಸದ ಪೊಲೀಸರು: ದೂರುದಾರರಿಗೆ 20 ಸಾವಿರ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮುಂಬೈ: ಪೊಲೀಸ್ ಠಾಣೆಗೆ ಹಲವು ಬಾರಿ ಅಲೆದಾಡಿದರೂ ದೂರು ದಾಖಲಿಸದ ಮುಂಬೈ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ದೂರುದಾರರಿಗೆ 20 ಸಾವಿರ ಪರಿಹಾರ ನೀಡುವಂತೆ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಬೆಂಗಳೂರು […]

ಸುದ್ದಿ

ದಲಿತರ ಪ್ರವೇಶ ನಿರಾಕರಿಸುವ ದೇವಸ್ಥಾನ,ಮಂದಿರ, ಶಾಲೆಗೆ ಬೀಗ ಹಾಕಿ: ನ್ಯಾ. ಕೃಷ್ಣ ಎಸ್. ದೀಕ್ಷಿತ್

ಬೆಂಗಳೂರು: ದಲಿತರ ಪ್ರವೇಶ ನಿರಾಕರಿಸುವ ದೇವಸ್ಥಾನ, ಕೆರೆ, ಶಾಲೆಗಳಿಗೆ ಬೀಗ ಹಾಕಿ. ನಮಗೆ ಇಲ್ಲದ್ದು ನಿಮಗೂ ಇಲ್ಲ ಎಂದು ಹೇಳಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದ್ದಾರೆ. ರಾಜ್ಯ ಪರಿಶಿಷ್ಟ ಜಾತಿ […]

ಸುದ್ದಿ

ಯೋಗೀಶ್‌ಗೌಡ ಕೊಲೆ ಕೇಸ್: ಮಾಫಿ ಸಾಕ್ಷಿ ರದ್ದುಕೋರಿ ವಿನಯ ಕುಲಕರ್ಣಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ, ಜಿಲ್ಲಾಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿರುವುದನ್ನು ಪರಿಗಣಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ  ಕೋರಿ ಮಾಜಿ […]

ಸುದ್ದಿ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ; ಮಸೂದೆ ಅಂಗೀಕಾರ

ಸಾಮಾಜಿಕ ಮಾಧ್ಯಮ ಬಳಕೆ ಇತ್ತೀಚೆಗೆ ಗೀಳಾಗಿ ಪರಿಣಮಿಸಿರುವ ಕಾರಣ16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸುವ ಮಸೂದೆಯನ್ನು ಆಸ್ಟ್ರೇಲಿಯಾದ ಜನಪ್ರತಿನಿಧಿಗಳ ಸಭೆ ಬುಧವಾರ ಅಂಗೀಕರಿಸಿದೆ. ಈ ಮಸೂದೆಯು ಟಿಕ್ನಾಕ್, ಫೇಸ್‌ಬುಕ್, ಸ್ಪ್ಯಾಪ್‌ಚಾಟ್, ರೆಡ್ಡಿಟ್, […]

ಸುದ್ದಿ

ಯೋಗೀಶ್‌ಗೌಡರ ಕೊಲೆ ಕೇಸ್: ಮಾಫಿ ಸಾಕ್ಷಿ ರದ್ದುಕೋರಿ ವಿನಯ ಕುಲಕರ್ಣಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ, ಜಿಲ್ಲಾಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿರುವುದನ್ನು ಪರಿಗಣಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ  ಕೋರಿ ಮಾಜಿ […]

ಸುದ್ದಿ

ಬಿಜೆಪಿ ಮುಖಂಡ ಯೋಗೀಶ್‌ಗೌಡ ಕೊಲೆ ಕೇಸ್: ಮಾಫಿ ಸಾಕ್ಷಿ ರದ್ದುಕೋರಿ ವಿನಯ ಕುಲಕರ್ಣಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ, ಜಿಲ್ಲಾಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿರುವುದನ್ನು ಪರಿಗಣಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ  ಕೋರಿ ಮಾಜಿ […]

ಸುದ್ದಿ

500 ಉದ್ಯೋಗಿಗಳನ್ನು ವಜಾಗೊಳಿಸಿದ ಓಲಾ ಎಲೆಕ್ಟ್ರಿಕ್ ಕಂಪನಿ !

ಪ್ರಮುಖ ಎಲೆಕ್ಟಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿ ಓಲಾ ಎಲೆಕ್ಟಿಕ್ ತನ್ನ 500 ನೌಕರರನ್ನು ದಿಢೀರ್ ವಜಾಗೊಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ತನ್ನ ಪುನಾರಚನೆಯ ಪ್ರಕ್ರಿಯೆಯ ಭಾಗವಾಗಿ ಹಾಗೂ ಮಾರಾಟದ ನಂತರದ ಸೇವೆಗಳ ವಿಷಯದಲ್ಲಿ […]

ಸುದ್ದಿ

ಕನಿಷ್ಠ ಶೇ 40ರಷ್ಟು ಅಂಗವಿಕಲರಿಗೆ ಮೀಸಲಾತಿ: ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಶೇ 40ರಷ್ಟು ಅಂಗವೈಕಲ್ಯ ಹೊಂದಿದ ವ್ಯಕ್ತಿಗಳಿಗೆ ಮೀಸಲಾತಿ ನೀಡುವುದು ಹಾಗೂ ಅವರಿಗೆ ಯೋಗ್ಯವೆನಿಸುವ ಹುದ್ದೆಗಳನ್ನು ಗುರುತಿಸುವುದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅಂಗವಿಕಲರಿಗೆ ಮೀಸಲಾದ ಹುದ್ದೆಗಳನ್ನು ನಿಯಮಿತವಾಗಿ ಗುರುತಿಸುವುದು ಕಡ್ಡಾಯ […]

ಸುದ್ದಿ

ಕನಿಷ್ಠ ಶೇ 40ರಷ್ಟು ಅಂಗವಿಕಲರಿಗೆ ಮೀಸಲಾತಿ: ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಶೇ 40ರಷ್ಟು ಅಂಗವೈಕಲ್ಯ ಹೊಂದಿದ ವ್ಯಕ್ತಿಗಳಿಗೆ ಮೀಸಲಾತಿ ನೀಡುವುದು ಹಾಗೂ ಅವರಿಗೆ ಯೋಗ್ಯವೆನಿಸುವ ಹುದ್ದೆಗಳನ್ನು ಗುರುತಿಸುವುದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅಂಗವಿಕಲರಿಗೆ ಮೀಸಲಾದ ಹುದ್ದೆಗಳನ್ನು ನಿಯಮಿತವಾಗಿ ಗುರುತಿಸುವುದು ಕಡ್ಡಾಯ […]

ಸುದ್ದಿ

ಕೊಲೆ ನಡೆದ ಸ್ಥಳದಲ್ಲಿ ಸಿಕ್ಕ ಫೋಟೋ ಸಾಕ್ಷ್ಯ; ದರ್ಶನ್ ಜಾಮೀನು ರದ್ದತಿಗೆ ಕ್ರಮ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದ ಸ್ಥಳದಲ್ಲಿ ಆರೋಪಿ ನಟ ದರ್ಶನ್ ಇದ್ದ ಬಗ್ಗೆ ಫೋಟೊ ಸಾಕ್ಷ್ಯ ದೊರೆತಿರುವ ಕಾರಣ ಅವರಿಗೆ ನೀಡಿರುವ ಜಾಮೀನು ರದ್ದತಿಗೆ ಕ್ರಮ ಜರುಗಿಸಲಾಗುವುದು ಎಂದು ಗೃಹ […]

ಸುದ್ದಿ

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) 25 ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್- 2024

ಬೆಂಗಳೂರು: 25ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನ್ನಿಸ್ ಚಾಂಪಿಯನ್‌ಶಿಪ್ ಅನ್ನು ಅಖಿಲ ಭಾರತ ಪೊಲೀಸ್ ಕ್ರೀಡಾ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ನಡೆಯುತ್ತಿದ್ದು 26-11-2024 ರಿಂದ 30-11-2024 ರ ವರೆಗೆ ಈ ಚಾಂಪಿಯನ್ ಶಿಪ್-2024 […]

ಸುದ್ದಿ

ಸಂದಿಗ್ಧ ಪರಿಸ್ಥಿತಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದೆ; ಮುಸ್ಲಿಂ ಸಮುದಾಯ ನಮ್ಮ ಕೈಹಿಡಿಯಲಿಲ್ಲ: ನಿಖಿಲ್

ಬಿಡದಿ: ತೀರ ಸಂದಿಗ್ಧ ರಾಜಕೀಯ ಪರಿಸ್ಥಿತಿಯಲ್ಲಿ ಕಾರ್ಯಕರ್ತರ ಒತ್ತಡ ಹಾಗೂ ಜೆಡಿಎಸ್-ಬಿಜೆಪಿ ನಾಯಕರ ಮಾತಿಗೆ ತಲೆಬಾಗಿ ಚುನಾವಣೆಗೆ ಸ್ಪರ್ಧಿಸಿದೆ. ಕ್ಷೇತ್ರದ ಫಲಿತಾಂಶವು ನಮಗೆ ಆಘಾತ ತಂದಿದೆ. ಅಭ್ಯರ್ಥಿ ಆಯ್ಕೆ ವಿಳಂಬವಾಗದಿದ್ದಿದ್ದರೆ ನಾವು ಗೆಲ್ಲುತ್ತಿದ್ದೆವು ಎಂದು […]

ಸುದ್ದಿ

₹50 ಲಕ್ಷ ಲಂಚಕ್ಕೆ ಬೇಡಿಕೆ; ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬೀದ‌ರ್: ₹ 50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬೀದರ್ ಬುಡಾ ಆಯುಕ್ತ ಸೇರಿ ಮೂವರನ್ನು ಲೋಕಾಯು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿಯೇತರ ಜಮೀನಿನ (ಎನ್.ಎ) ನಿವೇಶನಗಳ ಮಾರಾಟದ ಅನುಮತಿಗಾಗಿ ₹10 […]

ಸುದ್ದಿ

ರೇಣುಕಸ್ವಾಮಿ ಕೊಲೆ ಕೇಸ್; ಆರೋಪಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು 1300 ಪುಟಗಳಿರುವ ವರದಿ ಸಲ್ಲಿಸಿದ್ದು ಆರೋಪಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ […]

ಸುದ್ದಿ

ಕೇರಳದಲ್ಲಿ ದೇಶದ ಮೊದಲ 24/7 ಆನ್‌ಲೈನ್ ನ್ಯಾಯಾಲಯ

ತಿರುವನಂತಪುರಂ: ದಿನದ 24 ಗಂಟೆಯೂ, ವಾರದ ಎಲ್ಲಾ ದಿನಗಳೂ ಕಾರ್ಯನಿರ್ವಹಿಸುವ ದೇಶದ ಮೊದಲ ಆನ್‌ಲೈನ್ ನ್ಯಾಯಾಲಯ ಕೇರಳದ ಕೊಲ್ಲಂನಲ್ಲಿ ಚಾಲನೆಗೊಳ್ಳಲಿದೆ. ದೂರುದಾರರು ಕೋರ್ಟ್ ಮೆಟ್ಟಿಲು ಹತ್ತದೆಯೇ, ತಮ್ಮ ಅರ್ಜಿಗಳನ್ನು ಆನ್‌ಲೈನ್ ದೂರು ಸಲ್ಲಿಕೆಯಿಂದ ಹಿಡಿದು, […]

ಸುದ್ದಿ

ಕನ್ನಡಿಗರ ಹೆಮ್ಮೆಯ ನಂದಿನಿ ಈಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಲಭ್ಯ

ಇನ್ಮೊಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ನಂದಿನಿ ಹಾಲು, ಬೆಣ್ಣೆ, ತುಪ್ಪ,ಮೊಸರು ಸೇರಿದಂತೆ ಕೆ.ಎಂ.ಎಫ್ ಖಾದ್ಯಗಳನ್ನು ಸವಿಯಬಹುದು. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ದೆಹಲಿಯಲ್ಲಿ ಕೆ.ಎಂ.ಎಫ್‌ನ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು ಕನ್ನಡಿಗರ […]

You cannot copy content of this page