ಪೋಕ್ಸೋ ಪ್ರಕರಣ: ಇಬ್ಬರು ಯುವಕರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಆಟೊರಿಕ್ಷಾದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ರೋ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ಡಿ.ವಿನಯ್ ಶಿಕ್ಷೆ ವಿಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಇಳಂತಿಲ ನಿವಾಸಿ […]