ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನೌಕರಿ: ತನಿಖೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಹಿಂದುಳಿದ ವರ್ಗಕ್ಕೆ ಸೇರಿದ ಕಲಬುರಗಿಯ ವ್ಯಕ್ತಿಯೊಬ್ಬರು ಎಸ್ಟಿ ಸಮುದಾಯದ ಕೋಲಿ ಧೋರ್ ಜಾತಿ ಹೆಸರಿನಲ್ಲಿ ಸುಳ್ಳು ಪ್ರಮಾಣಪತ್ರ ಪಡೆದು, ಅದರ ಲಾಭ ಪಡೆದಿರುವ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ […]