ನಾಗಮಂಗಲ ಗಲಭೆ ಪ್ರಕರಣ: ಡಿವೈಎಸ್ಪಿ ಅಮಾನತು
ಮಂಡ್ಯ: ನಾಗಮಂಗಲದಲ್ಲಿ ಈಚೆಗೆ ನಡೆದ ಗಲಭೆಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಸುಮಿತ್ ಎ.ಆರ್. ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶಿಸಿದ್ದಾರೆ. ಮಂಡ್ಯ […]