ರೇಣುಕಾಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಘಟನೆ ಬೆಳಕಿಗೆ; ಕಿಡ್ನ್ಯಾಪ್ ಮಾಡಿ ಭೀಕರ ಹಲ್ಲೆ
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಪ್ರಿಯತಮೆಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಈ ಘಟನೆ ಹೆಸರಘಟ್ಟದಲ್ಲಿ […]