ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಟಿಕೆಟ್ ದರ ಏರಿಕೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್
ಪಿವಿಆರ್, ಐನಾಕ್ಸ್, ಸಿನೆಪೊಲಿಸ್ ಸೇರಿದಂತೆ ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ಮನಸೋಇಚ್ಛೆಯಾಗಿ ಟಿಕೆಟ್ ದರ ನಿಗದಿಪಡಿಸುವುದನ್ನು ಪ್ರಶ್ನಿಸಿ ವಕೀಲ ಮನು ನಾಯರ್ ಜಿ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ರಾಜ್ಯದ […]