ಕೊಲೆ ಪ್ರಕರಣ: ಅಪರಾಧಿ ಮಹಿಳೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ ಕೋಟ್೯
ತಿರುವನಂತಪುರ: ಪ್ರಿಯಕರನನ್ನು ಕೊಂದಿದ್ದ ಪ್ರಕರಣದಲ್ಲಿ ಮಹಿಳೆಯೊಬ್ಬರಿಗೆ ಕೇರಳ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದೆ.ಮಹಿಳೆಯ ಜೊತೆಗೆ ಆಕೆಯ ಚಿಕ್ಕಪ್ಪ, ಪ್ರಕರಣದ ಮೂರನೇ ಆರೋಪಿ ನಿರ್ಮಲಕುಮರನ್ ನಾಯರ್ ಅವರಿಗೂ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ […]