ಲಾಕಪ್ ಡೆತ್: ಡಿವೈಎಸ್ಪಿ ಸೇರಿ ನಾಲ್ವರು ದೋಷಿಗಳು, ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್
ಚಂಡೀಗಢ: ಪೊಲೀಸರು ತೀವ್ರವಾಗಿ ಥಳಿಸಿದ್ದರ ಪರಿಣಾಮ ಆರೋಪಿ ಸಾವನ್ನಪ್ಪಿದ್ದ ಪ್ರಕರಣವನ್ನು ಕಸ್ಟಡಿ ಸಾವು ಎಂದು ಪರಿಗಣಿಸಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ನಾಲ್ವರು ಪೊಲೀಸರು ತಪ್ಪಿತಸ್ಥನೆಂದು ತೀರ್ಪು ನೀಡಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, […]