ಆರ್‌ಟಿಐ ಉಲ್ಲಂಘನೆ: ಪಿಎಸ್‌ಐಗಳಿಗೆ ₹75 ಸಾವಿರ ದಂಡ ವಿಧಿಸಿದ ಮಾಹಿತಿ ಹಕ್ಕು ಆಯೋಗ
ಸಿರವಾರ: ‘ಮಾಹಿತಿ ಹಕ್ಕು ಕಾಯ್ದೆಯಡಿ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ನೀಡಲು ಕೋರಿ ಸಲ್ಲಿಸಿದ ಅರ್ಜಿಗೆ ಉತ್ತರ ನೀಡಲು ಹಿಂದೇಟು ಹಾಕಿದ್ದ ಸಿರವಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಮೂವರು ಪಿಎಸ್‌ಐಗಳಿಗೆ ಮಾಹಿತಿ ಹಕ್ಕು ಆಯೋಗದ ಕಲುಬುರಗಿ […]