ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ಕೋಟ್೯ ಆದೇಶ
ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಬಿಜೆಪಿಯ ಮೂವರು ಶಾಸಕರು ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಬೆಸ್ಕಾಂ ಅಧ್ಯಕ್ಷರು ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ […]