ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು
ಬೆಂಗಳೂರು: ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ. […]