ಮೈಸೂರು ನನ್ನ ಹುಟ್ಟೂರು, ಅವರು ಬೇರೆ ಊರಿನಿಂದ ಬಂದವರು; ಪ್ರತಾಪ್ ಸಿಂಹನಿಗೆ ಮಾಜಿ ಶಾಸಕ ಎಲ್.ನಾಗೇಂದ್ರ ತಿರುಗೇಟು
ಮೈಸೂರು: ಪ್ರತಾಪ್ ಸಿಂಹ ಬೇರೆ ಊರಿನಿಂದ ಬಂದವರು. ನಾನು ಇದೇ ಊರಿನವನು, ಬೇರೆ ಕಡೆ ಹೋಗಲು ಆಗಲ್ಲ ನನ್ನ ಹುಟ್ಟೂರಿನಲ್ಲೇ ನನ್ನ ಹೋರಾಟ.ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಟಿಕೆಟ್ಗಾಗಿ ಮಾಜಿ ಸಂಸದ ಪ್ರತಾಪ್ […]