ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ: ವೀರಯ್ಯ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ ₹47.50 ಕೋಟಿ ಅಕ್ರಮ ಆರೋಪದ ಪ್ರಕರಣದಲ್ಲಿ ನಿಗಮದ ಮಾಜಿ ಅಧ್ಯಕ್ಷರೂ ಆದ, ಬಿಜೆಪಿ ಮುಖಂಡ ಡಿ.ಎಸ್.ವೀರಯ್ಯ ವಿರುದ್ಧದ ತನಿಖೆ ಮತ್ತು ದೋಷಾರೋಪ ಪಟ್ಟಿಗೆ […]