ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ; ಅತಿಥಿ ಉಪನ್ಯಾಸಕ ಅರೆಸ್ಟ್
ಬೆಳಗಾವಿ: ವಿದ್ಯಾರ್ಥಿನಿ ಮೇಲೆ ಅತಿಥಿ ಉಪನ್ಯಾಸಕ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಉಪನ್ಯಾಸಕನ ವಿರುದ್ಧ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. […]