ಕಾನೂನು ದುರುಪಯೋಗ: ಹೆಂಡತಿ ಮಕ್ಕಳನ್ನು ಹುಡುಕಿಕೊಡಲು ಕೋರಿದ ಪತಿಗೆ ದಂಡ ವಿಧಿಸಿದ ಹೈಕೋರ್ಟ್
ಕಳೆದ 18 ವರ್ಷಗಳ ಹಿಂದೆ ನಾಪತ್ತೆಯಾಗಿರುವ ಹೆಂಡತಿ ಮಕ್ಕಳನ್ನು ಹುಡುಕಿಕೊಡುವಂತೆ ಕೋರಿ ವ್ಯಕ್ತಿಯೋರ್ವ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಆತನಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ತನ್ನ ಹೆಂಡತಿ ಮಕ್ಕಳು 2006 […]