ಸುದ್ದಿ

ಸರ್ಕಾರದಿಂದ ಮಂಜೂರಾಗಿದ್ದ ಜಮೀನು ಮಾರಾಟ: 12 ವರ್ಷ ಬಳಿಕ ಹಕ್ಕು ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಮಂಜೂರಾದ ಜಮೀನನ್ನು ಮಾರಾಟ ಮಾಡಿ 12 ವರ್ಷಗಳ ಬಳಿಕ ತಾವು ಮಾರಾಟ ಮಾಡಿದ್ದ ಭೂಮಿಯ ಮೇಲಿನ ಹಕ್ಕನ್ನು ಮರುಸ್ಥಾಪನೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಂಜೂರಾಗಿದ್ದ ಜಮೀನು ಮಾರಾಟ […]

ಸುದ್ದಿ

ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿಯ ಜಾಮೀನು ಅರ್ಜಿ ವಜಾ ಮಾಡಿದ ಕೋಟ್೯

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿ ಫಯಾಜ್ ಖುದ್ದು ಹಾಜರಾಗಲು ಕೋಟ್೯ ಆದೇಶಿಸಿದ್ದು, ಆ.6 ಕ್ಕೆ ವಿಚಾರಣೆ ಮುಂದೂಡಿದೆ. ಹುಬ್ಬಳ್ಳಿ 1ನೇ ಹೆಚ್ಚುವರಿ […]

ಸುದ್ದಿ

ಬೀದಿ ನಾಯಿಗಳ ದಾಳಿ ಪ್ರಕರಣ; ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ತರಾಟೆ

ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚುತ್ತಿರುವ ಕಾರಣ ಗೊತ್ತಿದ್ದರು ಬೀದಿನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದ ಬಿಬಿಎಂಪಿ ಅಧಿಕಾರಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಬೀದಿನಾಯಿಗಳ […]

ಸುದ್ದಿ

ಪತಿಯ ವಿರುದ್ಧ ಪತ್ನಿ ಲೈಂಗಿಕ ದೌರ್ಬಲ್ಯದ ಆರೋಪ ಮಾಡುವುದು ಮಾನಹಾನಿಯಲ್ಲ: ಹೈಕೋರ್ಟ್

ಮುಂಬೈ: ವಿಚ್ಛೇದನ ಕಾನೂನು ಪ್ರಕ್ರಿಯೆ ವೇಳೆ ಪತಿಯ ವಿರುದ್ಧ ಪತ್ನಿ ಮಾಡುವ ಲೈಂಗಿಕ ದೌರ್ಬಲ್ಯ ಆರೋಪಗಳು ಮಾನಹಾನಿಗೆ ಕಾರಣವಾಗುವುದಿಲ್ಲ, ಬದಲಾಗಿ ಪತ್ನಿಯ ಹಿತಾಸಕ್ತಿಗಳನ್ನು ರಕ್ಷಿಸಲು ಅದು ಕಾನೂನು ಪ್ರಕ್ರಿಯೆಯ ಅಗತ್ಯ ಭಾಗವಾಗಿದೆ ಎಂದೇ ಭಾವಿಸಬೇಕಾಗುತ್ತದೆ […]

ಸುದ್ದಿ

ಅಪರಾಧ ಪ್ರಕರಣದಲ್ಲಿ ಸತ್ತವರ ನಿಕಟ ಸಂಬಂಧಿಯಾಗಿರುವ ಪ್ರತ್ಯಕ್ಷದರ್ಶಿಯ ಸಾಕ್ಷ್ಯವು ನಂಬಲರ್ಹವಾಗಿದ್ದರೆ ಪರಿಗಣಿಸಬಹುದು: ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಒಬ್ಬ ಪ್ರತ್ಯಕ್ಷ ಸಾಕ್ಷಿ, ಸತ್ತವರ ಕುಟುಂಬದ ಸದಸ್ಯನಾಗಿರುವ ಮಾತ್ರಕ್ಕೆ ಅಂತಹ ಸಾಕ್ಷಿಯ ಸಾಕ್ಷ್ಯವನ್ನು ತಿರಸ್ಕರಿಸಲಾಗುವುದಿಲ್ಲ. ಸತ್ತವರ ನಿಕಟ ಸಂಬಂಧಿಯಾಗಿರುವ ಪ್ರತ್ಯಕ್ಷದರ್ಶಿಯ ಸಾಕ್ಷ್ಯವು ಸಮಂಜಸ ಮತ್ತು ವಿಶ್ವಾಸಾರ್ಹವಾಗಿದ್ದರೆ, ಅದನ್ನು ಪರಿಗಣಿಸಬಹುದು ಎಂದು […]

ಸುದ್ದಿ

ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್ಐಟಿ ತಂಡಕ್ಕೆ ಮುಖ್ಯಮಂತ್ರಿ ಪದಕ: ಪರಮೇಶ್ವರ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ತಂಡದವರಿಗೆ ಮುಖ್ಯಮಂತ್ರಿ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕ ಕ್ಕೂ ಶಿಫಾರಸು ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಕೋರ್ಟ್ […]

ಸುದ್ದಿ

ಇಂದಿನಿಂದ ಆಟೋ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ಪ್ರಯಾಣದ ದರಗಳನ್ನು ಪರಿಷ್ಕರಿಸಿದ್ದು, ಇಂದಿನಿಂದ ಹೊಸ ದರ ಜಾರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ಮೀಟರ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದ್ದು, ಆಟೋರಿಕ್ಷಾದಲ್ಲಿ […]

ಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭಿಸಿತ್ತೇವೆ: ಸಚಿವ ಪರಮೇಶ್ವರ್

ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿ ವಾಹನಗಳ ಟೋಯಿಂಗ್ ವ್ಯವಸ್ಥೆ ಮತ್ತೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪಾರ್ಕಿಂಗ್ ಸಮಸ್ಯೆ ತೀವ್ರ ಸಮಸ್ಯೆಯಾಗಿದೆ. […]

ಸುದ್ದಿ

ಡಾ ರಾಜ್‌ಕುಮಾರ್ ಸಹೋದರಿ ನಾಗಮ್ಮ ವಿಧಿವಶ

ಚಾಮರಾಜನಗರ: ಮೇರುನಟ ರಾಜ್‌ಕುಮಾರ್ ಸಹೋದರಿ, ಪುನೀತ್ ರಾಜ್‌ಕುಮಾ‌ರ್ ಅವರ ಮುದ್ದಿನ ಸೋದರತ್ತೆ ನಾಗಮ್ಮ ವಿಧಿವಶರಾಗಿದ್ದಾರೆ. ಆಗಸ್ಟ್ 1 ರಂದು ಬೆಳಗ್ಗೆ 11 ಗಂಟೆಗೆ ನಾಗಮ್ಮ ತಾಳವಾಡಿಯ ಗಾಜನೂರು ನಿವಾಸದಲ್ಲಿ ಚಿರನಿದ್ರೆಗೆ ಜಾರಿದ್ದಾರೆ. ಮೃತರಿಗೆ ಐವರು […]

ಸುದ್ದಿ

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ವಿಶೇಷ ಕೋರ್ಟ್

ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ […]

ಸುದ್ದಿ

ಅನುಕಂಪ ಆಧಾರದ ನೇಮಕಾತಿಗೆ ಹೊಸ ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಬೆಂಗಳೂರು: ಮೃತಪಟ್ಟ ಸರ್ಕಾರಿ ನೌಕರನ ಕುಟುಂಬದ ಅನಕ್ಷರಸ್ಥ ವಿಧವೆಯರು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್, ಆವುಗಳನ್ನು ಪಾಲಿಸುವಂತೆ […]

ಸುದ್ದಿ

ಹಣಕಾಸು ಅವ್ಯವಹಾರ ಆರೋಪ; ಕಸಾಪ ಅಧ್ಯಕ್ಷರ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಆದಾಯ,ಅನುದಾನ ಸೇರಿದಂತೆ ಹಣಕಾಸಿನ ಅವ್ಯವಹಾರ ಸಂಬಂಧ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ವಿರುದ್ಧ ವಿವಿಧ ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಆರು ಅಧಿಕಾರಿಗಳ ಸಮಿತಿ […]

ಸುದ್ದಿ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದ ಪಾತ್ರವಿಲ್ಲ; ಸರ್ಕಾರಕ್ಕೆ ನ್ಯಾ.ಪಿ.ಎನ್.ದೇಸಾಯಿ ವರದಿ

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಪಾತ್ರವಿಲ್ಲ, ಪರ್ಯಾಯ ನಿವೇಶನ ಪಡೆಯಲು ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ಪುರಾವೆ ಇಲ್ಲ ಎಂದು ಹೈಕೋರ್ಟ್ ನಿವೃತ್ತ ನ್ಯಾ. ಪಿ. […]

ಸುದ್ದಿ

ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿಯಲ್ಲ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಈಗಾಗಲೇ ಮೃತಪಟ್ಟಿರುವ ಮಾವನ ಆಸ್ತಿಗೆ ತನ್ನನ್ನೇ ಉತ್ತರಾಧಿಕಾರಿಯಾಗಿ ಘೋಷಿಸಬೇಕು ಎಂದು ಕೋರಿ ಅಳಿಯನೋರ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮೃತ ಮಾವನಿಗೆ ಗಂಡ ಮಕ್ಕಳಿಲ್ಲ. ಅವರಿಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಹಿರಿಯ […]

ಸುದ್ದಿ

ಎಲೆಕ್ಟ್ರಿಕ್ ವಾಹನಕ್ಕೆ ಗುಣಮಟ್ಟದ ಬ್ಯಾಟರಿ‌ ನೀಡದ ಕಂಪನಿಗೆ ದಂಡ

ಧಾರವಾಡ: ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕೆ ಗುಣಮಟ್ಟದ ಬ್ಯಾಟರಿ ನೀಡದ ಟ್ರಿಯೋ ಗ್ರೂಪ್ಸ್ ಪ್ಯೂವ‌ರ್ ಎನರ್ಜಿ ಪ್ರೈ.ಲಿ.ಕಂಪನಿಗೆ ದಂಡ ವಿಧಿಸಿದೆ. ಅಲ್ಲದೇ ಹೊಸ ಬ್ಯಾಟರಿ ಅಳವಡಿಸಿಕೊಡುವಂತೆ, ಬ್ಯಾಟರಿ ಅಳವಡಿಸಿಕೊಡದಿದ್ದಲ್ಲಿ ಪಾವತಿಸಿದ ಹಣವನ್ನು ವಾಪಸ್‌ ನೀಡುವಂತೆ ಜಿಲ್ಲಾ […]

ಸುದ್ದಿ

ಬಾಡಿಗೆ ತಾಯ್ತನದ ಹೆಸರಲ್ಲಿ ವಂಚನೆ; ವೈದ್ಯ ಸೇರಿ 8 ಜನರ ಬಂಧನ

ಹೈದರಾಬಾದ್‌ನಲ್ಲಿ ಬಾಡಿಗೆ ತಾಯ್ತನದ ಹೆಸರಿನಲ್ಲಿ ದೊಡ್ಡ ವಂಚನೆ ನಡೆದಿದ್ದು ವೈದ್ಯರೊಬ್ಬರು 35 ಲಕ್ಷ ರೂಪಾಯಿ ಪಡೆದು ಬೇರೆಯವರ ಮಗುವನ್ನು ಮತ್ತೊಂದು ದಂಪತಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಡಿಎನ್‌ಎ ಪರೀಕ್ಷೆಯಿಂದ ಈ ವಂಚನೆ ಬಯಲಾಗಿದ್ದು, ವೈದ್ಯರು […]

ಸುದ್ದಿ

ನ್ಯಾಯಾಂಗ ದುರ್ಬಳಕೆ ಮಾಡಿಕೊಂಡ ಕುಟುಂಬಕ್ಕೆ ₹10 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಭೂ ಸ್ವಾಧೀನಕ್ಕೆ ಒಳಗಾದತಮ್ಮ ಜಮೀನಿಗೆ ಪರಿಹಾರ ಪಡೆದ ಬಳಿಕವೂ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ಎಂಟನೇ ಬಾರಿಗೆ ಪುನಃ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕುಟುಂಬವೊಂದರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಇದೊಂದು […]

ಸುದ್ದಿ

ನಟಿ ರಮ್ಯಾ ವಿರುದ್ಧ ಅವಹೇಳನಕಾರಿ ಪೋಸ್ಟ್; ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ದೂರು

ಬೆಂಗಳೂರು: ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹರಡಿದವರ ವಿರುದ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚಿಸಿದ್ದಾರೆ. ಈ ಕುರಿತು […]

ಸುದ್ದಿ

ಅನೈತಿಕ ಸಂಬಂಧಕ್ಕೆ ಮಗಳ ಹತ್ಯೆ: ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಅಕ್ರಮ ಸಂಬಂಧದ ಕಾರಣಕ್ಕೆ ಸ್ವಂತ ಮಗಳನ್ನೇ ಹತ್ಯೆ ಮಾಡಿ, ನಂತರ ಆಕೆಯ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದ ಆರೋಪಿ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.ಓರ್ವ ತಾಯಿ ತನ್ನ ಹೆತ್ತ […]

ಸುದ್ದಿ

ನಕಲಿ ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿದ ರಾಜ್ಯ ವಕೀಲರ ಪರಿಷತ್

ಬೆಂಗಳೂರು: ರಾಜ್ಯದಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಐವರು ನಕಲಿ ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್‌ ಎಸ್‌ ಮಿಟ್ಟಲಕೋಡ ತಿಳಿಸಿದ್ದಾರೆ. ಬೆಂಗಳೂರಿನ ರಾಜ್ಯ […]

You cannot copy content of this page