ಧರ್ಮಸ್ಥಳ ಪ್ರಕರಣ: ಸಮಗ್ರ ತನಿಖೆಗೆ ನಾಲ್ವರು IPS ಅಧಿಕಾರಿಗಳ ಎಸ್‌ಐಟಿ ತಂಡ ರಚನೆ
ಬೆಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಗೆ ರಾಜ್ಯ ಸರ್ಕಾರವು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ […]