ಸುದ್ದಿ

​ಫೋಟೋ ಕ್ರೇಜ್‌ಗೆ ಬಲಿಯಾಯ್ತು ಇಡೀ ಕುಟುಂಬ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಮುಳುಗಿ ಐವರ ದುರ್ಮರಣ

ಮಂಡ್ಯ:ದೇವರ ದರ್ಶನ ಮುಗಿಸಿ ಕುಟುಂಬದ ಜೊತೆ ಕಾವೇರಿ ನದಿಯಲ್ಲಿ ಸಂಭ್ರಮಿಸಲು ಹೋದ ಒಂದು ಇಡೀ ಕುಟುಂಬ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರಂತ ಘಟನೆ 2026 ಜೂನ್ 24ರಂದು ಮಂಡ್ಯ ಜಿಲ್ಲೆಯ ಮುತ್ತತ್ತಿ ಬಳಿ ಕಾವೇರಿ […]

ಸುದ್ದಿ

ಲಖನೌ ಅಗ್ನಿ ದುರಂತ: ಸಾವಿನಲ್ಲೂ ಒಂದಾದ ಪ್ರೇಮಿಗಳು; ನವೆಂಬರ್‌ನಲ್ಲಿ ಮದುವೆಯಾಗಬೇಕಿದ್ದ ಜೋಡಿಯ ದುರಂತ ಅಂತ್ಯ!

ಉತ್ತರ ಪ್ರದೇಶದ ಲಖನೌನಲ್ಲಿರುವ ಕೋಚಿಂಗ್ ಸೆಂಟರ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಪೈಕಿ 30 ವರ್ಷದ ಅನಾಮಿಕಾ ಸಾಮಂತ್ ಮತ್ತು 27 ವರ್ಷದ ನೀಲೇಶ್ ಕುಮಾರ್ ಇಬ್ಬರೂ ಕೂಡ ಇದ್ದು ಇವರು ಅನಿಮೇಷನ್ […]

ಸುದ್ದಿ

ಜಮೀನಿನ ಖಾತಾ ಕೊಡಲು ₹1.5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ರಾಯಚೂರು: ಲೇಔಟ್ ನಿರ್ಮಾಣಕ್ಕಾಗಿ ಎರಡು ಎಕರೆ ಜಮೀನಿಗೆ ಖಾತ ನೀಡಲು ವ್ಯಕ್ತಿಯೊಬ್ಬರಿಂದ ₹1.5 ಲಕ್ಷ ಲಂಚ ಪಡೆದ ತಾಲ್ಲೂಕಿನ ಬಿಜನಗೇರಾ ಗ್ರಾಮದ ಪಿಡಿಒ ಲಕ್ಷ್ಮೀ ಪ್ಯಾಟಿ ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಜನಗೇರಾದ ಮೆಹಬೂಬ್ […]

ಸುದ್ದಿ

​ಮೋಜಿನ ಜೀವನಕ್ಕೆ ಮಾಡಿದ 30 ಲಕ್ಷ ಸಾಲ ಕೇಳಿದ್ದೇ ತಪ್ಪಾಯ್ತು: ಹೆತ್ತವರು, ತಂಗಿಯನ್ನು ಪ್ರಿಯಕರನ ಜೊತೆ ಸೇರಿ ಬರ್ಬರವಾಗಿ ಕೊಂದ ಪಾಪಿ ಮಗಳು!

​ಬೆಂಗಳೂರು: ತನ್ನ ಮೋಜಿನ ಜೀವನಕ್ಕಾಗಿ ಮಾಡಿಕೊಂಡಿದ್ದ 30 ಲಕ್ಷ ರೂಪಾಯಿ ಸಾಲದ ಬಗ್ಗೆ ಪ್ರಶ್ನಿಸಿ ಬುದ್ಧಿವಾದ ಹೇಳಿದ ಒಂದೇ ಕಾರಣಕ್ಕೆ, ಹೆತ್ತ ತಂದೆ, ತಾಯಿ ಹಾಗೂ ತಂಗಿಯನ್ನು ಮಗಳೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಚಾಕುವಿನಿಂದ […]

ಸುದ್ದಿ

ಪೊಲೀಸ್ ಕಾನ್‌ಸ್ಟೇಬಲ್ಸ್ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,600 ಪೊಲೀಸ್ ಕಾನ್‌ಸ್ಟೇಬಲ್ಸ್ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಜುಲೈ 22 ಕೊನೆ ದಿನವಾಗಿದೆ. ಉಳಿದ 1,421 ಹಾಗೂ […]

ಸುದ್ದಿ

ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದ ಅವಳಿ ಮಕ್ಕಳು ದುರಂತ ಸಾವು

ದಕ್ಷಿಣ ಕನ್ನಡ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದ ಅವಳಿ ಮಕ್ಕಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಕಡೀರದಲ್ಲಿ ನಡೆದಿದೆ. ಮೃತ ಮಕ್ಕಳನ್ನು ಕಡೀರ ನಿವಾಸಿ ವಸಂತ […]

ಸುದ್ದಿ

ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿದ್ದ ಪಿಎಸ್ಐ ಸೇರಿ ಮೂವರ ಅಮಾನತು

ಬೆಂಗಳೂರು: ಆರೋಪಿಯನ್ನು ಬಂಧಿಸಲು ಹೊರ ರಾಜ್ಯ ರಾಜಸ್ಥಾನಕ್ಕೆ ಹೋಗಿದ್ದ ವೇಳೆ ಲಂಚಕ್ಕೆ ಕೈಯೊಡ್ಡಿ ಇಡೀ ಕರ್ನಾಟಕ ರಾಜ್ಯ ಮತ್ತು ಪೊಲೀಸ್ ಇಲಾಖೆಗೆ ಕಳಂಕ ತಂದಿಟ್ಟ ಬೆಂಗಳೂರಿನ ಎಚ್ಎಎಲ್ ಠಾಣೆಯ ಲೇಡಿ ಪಿಎಸ್‌ಐ ಅನಿತಾ ಹಾಗೂ […]

ಸುದ್ದಿ

ಮೇಲುಕೋಟೆ ಯೋಗಾನರಸಿಂಹ ದೇಗುಲದ ಹುಂಡಿ ಹಣ ಕಳ್ಳತನ; ಅರ್ಚಕ ಸೇರಿ ಐವರ ಅಮಾನತು

ಮಂಡ್ಯ: ಮೇಲುಕೋಟೆಯ ಯೋಗಾನರಸಿಂಹಸ್ವಾಮಿ ಬೆಟ್ಟದ ದೇವಾಲಯದ ಹುಂಡಿ ಹಣ ಮತ್ತು ಚಿನ್ನಾಭರಣ ಕಳ್ಳತನದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಅರ್ಚಕ ಸೇರಿದಂತೆ ಐವರನ್ನು ಕರ್ತವ್ಯ ಲೋಪ ಆರೋಪದ ಮೇರೆಗೆ ಅಮಾನತು ಮಾಡಿ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ […]

ಸುದ್ದಿ

​ ₹20 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ & ಕಾನ್‌ಸ್ಟೆಬಲ್

​ಕಲಬುರಗಿ: ಅಕ್ಕಿ ವ್ಯಾಪಾರಿಯೊಬ್ಬರಿಂದ ಪೊಲೀಸ್  ₹20 ಸಾವಿರ ಲಂಚ ಪಡೆಯುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಕಾನ್‌ಸ್ಟೆಬಲ್ ಇಬ್ಬರೂ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ​ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ವಿಶ್ವನಾಥ ಎಂ. […]

ಸುದ್ದಿ

ಪತಿ ನಿರುದ್ಯೋಗಿಯಾಗಿದ್ದು, ಪತ್ನಿ ಉದ್ಯೋಗದಲ್ಲಿರುವಾಗ ಜೀವನಾಂಶ ಹೆಚ್ಚಿಸಲಾಗದು:ಹೈಕೋರ್ಟ್

ಬೆಂಗಳೂರು: ಪತಿ ನಿರುದ್ಯೋಗಿಯಾಗಿರುವ ಸಂದರ್ಭದಲ್ಲಿ ದುಡಿಯುತ್ತಿರುವ ಪತ್ನಿಗೆ ಜೀವನಾಂಶ ಮೊತ್ತವನ್ನು ಹೆಚ್ಚಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ. ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಪತ್ನಿಗೆ ಮಾಸಿಕ ₹9,000 ಜೀವನಾಂಶ ನೀಡಲು ವಿಚಾರಣಾಧೀನ ನ್ಯಾಯಾಲಯ ಹೊರಡಿಸಿದ್ದ […]

ಸುದ್ದಿ

ಹಣ ದುರುಪಯೋಗ ಪ್ರಕರಣ; ಡಾ.ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ವಜಾ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ದುರುಪಯೋಗ ಮತ್ತು ಕರ್ತವ್ಯ ಲೋಪ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಡಾ.ಮಹೇಶ್ ಜೋಶಿ ಅವರನ್ನು ಕಸಾಪ ಆಜೀವ ಸದಸ್ಯತ್ವ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕಸಾಪ […]

ಸುದ್ದಿ

ಹಣ ದುರುಪಯೋಗ ಪ್ರಕರಣ; ಡಾ.ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ವಜಾ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ದುರುಪಯೋಗ ಮತ್ತು ಕರ್ತವ್ಯ ಲೋಪ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಡಾ.ಮಹೇಶ್ ಜೋಶಿ ಅವರನ್ನು ಕಸಾಪ ಆಜೀವ ಸದಸ್ಯತ್ವ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕಸಾಪ […]

ಸುದ್ದಿ

ಎಸ್‌ಡಿಆರ್‌ಎಫ್‌ ಸಿಪಿಐ ಶ್ರೀಶೈಲ ಚೌಗಲೆ ಆತ್ಮಹತ್ಯೆ; ಕಾರಣ ನಿಗೂಡ

ಬೆಳಗಾವಿ: DYSP ಆಗಿ ಬಡ್ತಿಪಡೆದಿದ್ದ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ಸಿಪಿಐ ಶ್ರೀಶೈಲ ಚೌಗಲೆ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ. […]

ಸುದ್ದಿ

ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಚಲಿಸುವ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳು ಅರೆಸ್ಟ್

​ನವದೆಹಲಿ: ದೇಶದ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಮತ್ತೆ ಪ್ರಶ್ನೆಯಾಗಿದೆ. ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಘಟನೆ ತಡವಾಗಿ […]

ಸುದ್ದಿ

ಜನಗಣತಿ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಗೆ ಟ್ರ್ಯಾಕ್ಟರ್ ಡಿಕ್ಕಿ: ಸ್ಥಳದಲ್ಲೇ ಸಾವು

​ಸಿದ್ದಾಪುರ: ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರಿಗೆ ವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಶಿರಸಿ-ಸಿದ್ದಾಪುರ ಮುಖ್ಯ ರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್ […]

ಸುದ್ದಿ

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ನೀಟ್ ಪರೀಕ್ಷೆ ರದ್ದುಗೊಳಿಸಿ ಎನ್.ಟಿ.ಎ ಆದೇಶ

​ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆಸಲಾಗಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) 2026 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಪರೀಕ್ಷೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ಪರೀಕ್ಷಾ […]

ಸುದ್ದಿ

ಪತ್ನಿಯ ಮಧ್ಯಂತರ ಜೀವನಾಂಶ ಅರ್ಜಿ ವಜಾ ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ

​ಬೆಂಗಳೂರು: ಮಧ್ಯಂತರ ಜೀವನಾಂಶ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪತಿಯಿಂದ ಮಾಸಿಕ 50 ಸಾವಿರ ರೂ. ಜೀವನಾಂಶ ಹಾಗೂ ಮೊಕದ್ದಮೆ ವೆಚ್ಚವಾಗಿ 1 ಲಕ್ಷ ರೂ. […]

ಸುದ್ದಿ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಹೃದಯಾಘಾತದಿಂದ ನಿಧನ

​ಬೆಂಗಳೂರು: ಸ್ಯಾಂಡಲ್‌ವುಡ್ ಹಾಗೂ ಕಿರುತೆರೆಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (48) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ದಿಲೀಪ್ ರಾಜ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ […]

ಸುದ್ದಿ

ಎಫ್ಐಆರ್ ದಾಖಲಿಸಲು ನಿರಾಕರಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ₹2ಲಕ್ಷ ದಂಡ; ದಂಡದ ಶಿಕ್ಷೆ ಎತ್ತಿಹಿಡಿದ ಸುಪ್ರೀಂಕೋರ್ಟ್

ನವದೆಹಲಿ: ದೂರು ನೀಡಲು ಪೊಲೀಸ್ ಠಾಣೆಗೆ ಬರುವ ನಾಗರಿಕನನ್ನು ಅಪರಾಧಿಯಂತೆ ನಡೆಸಿಕೊಳ್ಳಬಾರದು’ ಎಂದು ಹೇಳಿರುವ ಸುಪ್ರೀಂಕೋರ್ಟ್ ದೂರುದಾರರೊಂದಿಗೆ ಅಸಭ್ಯ ಭಾಷೆ ಬಳಸಿದ್ದಕ್ಕಾಗಿ ಪೊಲೀಸ್  ಇನ್ಸ್‌ಪೆಕ್ಟರ್‌ವೊಬ್ಬರಿಗೆ ₹2ಲಕ್ಷ ರೂ. ಪರಿಹಾರ ಪಾವತಿಸುವಂತೆ ನೀಡಿರುವ ದಂಡದ ಶಿಕ್ಷೆಯನ್ನು  […]

ಸುದ್ದಿ

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋ ಸಂಗ್ರಹಿಸಿಡುವುದು ಪೋಕ್ಸೋ ಕಾಯ್ದೆಯಡಿ ಅಪರಾಧ

ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಮೊಬೈಲ್ ಪೋನ್‌ನಲ್ಲಿ ಸಂಗ್ರಹಿಸಿಡುವುದೂ ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸ್‌) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಅಪರಾಧವಾಗಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. […]

You cannot copy content of this page