ಪತ್ನಿ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗುವುದು ಸುಲಿಗೆಯಾಗಲ್ಲ: ಹೈಕೋರ್ಟ್
ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ವ್ಯಕ್ತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು […]