ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್
ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಬೆಂಗಳೂರು ಚೆನ್ನೈ: ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ […]