ವಾಲ್ಮೀಕಿ ನಿಗಮದ ಹಗರಣ: SIT ಚಾಜ್೯ಶೀಟ್ ನಲ್ಲಿ ಉಲ್ಲೇಖವಾಗಿದೆ ಚಂದ್ರಶೇಖರ್ ಆತ್ಮಹತ್ಯೆ ಕಾರಣ !
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಲೆಕ್ಕ ಪರಿಶೋಧಕ ಚಂದ್ರಶೇಖರ್ ಆತ್ಮಹತ್ಯೆಗೆ ಆಡಳಿತ ನಿರ್ದೇಶಕ ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರುಶರಾಮ್ ಕಾರಣ ಎಂಬ ವಿಷಯ ವಿಶೇಷ ತನಿಖಾ (SIT) ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದೆ. ಚಂದ್ರಶೇಖರ್ […]