ಧಾರವಾಡ ಯೋಗೇಶ್ ಗೌಡ ಕೊಲೆ ಕೇಸ್: ಮಾಫಿ ಸಾಕ್ಷಿ ಪರಿಗಣಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ, ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. […]