ನಕಲಿ ಫೋಟೊ ಬಳಸಿ ಅಪಪ್ರಚಾರ; ಪ್ರಶಾಂತ್ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ದೂರು
ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್ ಪ್ರಶಾಂತ್ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ. ‘ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕಳಂಕ ತರುವ […]