ಡಿಸಿಎಂ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿಗಳಿಕೆ ಪ್ರಕರಣ; ಬಿಜೆಪಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸಮ್ಮತಿ ನೀಡಿ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ಈಗಿನ ಸರ್ಕಾರ ಹಿಂಪಡೆದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ […]