ಕೋಮು ಉದ್ವಿಗ್ನತೆ: 36 ಕೋಮುವಾದಿ ಮುಖಂಡರ ಗಡಿಪಾರಿಗೆ ಕ್ರಮ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪೊಲೀಸರು ಜಿಲ್ಲೆಯಲ್ಲಿರುವ ಕೋಮುವಾದಿ ಸಂಘಟನೆಗಳ ಮುಖಂಡರ ಪಟ್ಟಿ ತಯಾರಿಸಿ, ಅವರ ಚಲನವಲನದ ಮೇಲೆ ನಿಗಾ ಇಡುವ ಕಾರ್ಯವನ್ನು ಆರಂಭಿಸಿದ್ದಾರೆ. ಜಿಲ್ಲೆಯಲ್ಲಿ ಕೆಲವು […]