ಲೇಖಕ ವಿನೋದ್ ಕುಮಾರ್ ಶುಕ್ಲಾ ಅವರಿಗೆ 59ನೇ ಜ್ಞಾನಪೀಠ ಪ್ರಶಸ್ತಿ ಗೌರವ
ನವದೆಹಲಿ: ಹಿಂದಿಯ ಪ್ರಸಿದ್ದ ಬರಹಗಾರ,ಲೇಖಕ ವಿನೋದ್ ಕುಮಾರ್ ಶುಕ್ಲಾ ಅವರು 2024ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. 88ರ ಹಿರಿಯ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಅವರು 59ನೇ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಛತ್ತೀಸ್ಗಢದಿಂದ ಭಾರತದ […]