ಪ್ರಯಾಣಿಕನಿಂದ ಹಲ್ಲೆ:ಗನ್ ಲೈಸೆನ್ಸ್ ಗೆ ಅನುಮತಿ ಕೋರಿ ನಿಗಮಕ್ಕೆ ಪತ್ರ ಬರೆದ ನಿರ್ವಾಹಕ!
ಬೆಂಗಳೂರು: ಒಂದಲ್ಲ ಒಂದು ಕಾರಣಕ್ಕೆ ಬಿಎಂಟಿಸಿ ನಿರ್ವಾಹಕ ಮತ್ತು ಚಾಲಕರ ಮೇಲೆ ಪ್ರಯಾಣಿಕರಿಂದ ಹಲ್ಲೆಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಿಬ್ಬಂದಿ ರಕ್ಷಣೆಗಾಗಿ ಗನ್ ಪರವಾನಗಿ ಪಡೆಯಲು ಅನುಮತಿ ನೀಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ವಾಹಕರೊಬ್ಬರು […]