ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಕ್ರಮ: ಪರಮೇಶ್ವರ್
ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ವಿ ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ 200ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. […]