ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ವಿವಿಧ ಕ್ಷೇತ್ರದ 69 ಸಾಧಕರಿಗೆ ಪ್ರಶಸ್ತಿ ಗರಿ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ-೨೦೨೪ ಗೆ ಆಯ್ಕೆಯಾದವರ ಪಟ್ಟಿಯನ್ನು ಪ್ರಕಟಿಸಿದೆ. ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. 69 ಸಾಧಕರಿಗೆ […]