ಇ.ಡಿ.ಅಧಿಕಾರಿ ಎಂದು ಹೇಳಿ ಉದ್ಯಮಿ ಮನೆ ದರೋಡೆ; ಎಎಸ್ಐ ಅಮಾನತು
ತ್ರಿಶೂರ್: ಇ.ಡಿ. ಅಧಿಕಾರಿ ಎಂದು ಹೇಳಿಕೊಂಡು ಬಂಟ್ವಾಳದ ಉದ್ಯಮಿಯೊಬ್ಬರ ಮನೆಯನ್ನು ದರೋಡೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಪೊಲೀಸರು ಸೋಮವಾರ ಸಹಾಯಕ ಸಬ್ ಇನ್ಸ್ಪೆಕ್ಟರ್ನನ್ನು ಬಂಧಿಸಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ. ತ್ರಿಶೂರ್ನ ಕೊಡುಂಗಲ್ಲೂರು ಠಾಣೆಯ […]