ವ್ಯಕ್ತಿ ಅಥವಾ ಕುಟುಂಬವನ್ನು ಸಾಮಾಜಿಕ ಬಹಿಷ್ಕಾರ ಮಾಡಿದರೆ 3 ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ
ಬಹಿಷ್ಕಾರಕ್ಕೆ ಗುರಿಯಾದವರು ಪೊಲೀಸ್ ಠಾಣೆ ಅಥವಾ ನ್ಯಾಯಾಲಯಕ್ಕೆ ನೇರವಾಗಿ ದೂರು ಸಲ್ಲಿಸಬಹುದು. ಬೆಂಗಳೂರು: ವ್ಯಕ್ತಿ ಅಥವಾ ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ಅಪರಾಧವೆಂದು ಪರಿಗಣಿಸಿಲಾಗಿದ್ದು, ಇಂಥಹ ಅಪರಾಧ ಎಸಗುವವರಿಗೆ ₹1 ಲಕ್ಷ ರು. ದಂಡ ಹಾಗೂ […]