ವಿಮಾನ ಅಪಘಾತ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಜನ ಸಾವು
ಪುಣೆ(ಮಹಾರಾಷ್ಟ್ರ): ಬಾರಾಮತಿಯಲ್ಲಿ ಮಹಾರಾಷ್ಟ್ರಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ ಎಂದು ತಿಳಿದು […]