ಸುದ್ದಿ

ಶಾಲಾ ಪಠ್ಯವಾಗಲಿದೆ ಪುನೀತ್ ರಾಜ್‍ಕುಮಾರ್ ಸಾಧನೆ

ಬೆಂಗಳೂರು: ಅಪ್ಪು ಅಭಿಮಾನಿಗಳ ಬಹುದಿನಗಳ ಬೇಡಿಕೆಯೊಂದು ಈಡೇರಲಿದ್ದು, ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರ ಬದುಕಿನ ಕಥೆ ಶಾಲಾ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದೆ. ಮುಂದಿನ ವರ್ಷದಿಂದ ಕರ್ನಾಟಕದ ಶಾಲೆಗಳ ಕನ್ನಡ ಪಠ್ಯದಲ್ಲಿ ಪುನೀತ್ ರಾಜ್‌ಕುಮಾರ್ […]

ಸುದ್ದಿ

ನಾನು ಪಕ್ಷಕ್ಕೆ ನಿಷ್ಠೆಯಿಂದ ಇದ್ದೇನೆ; ನನ್ನ ಮೇಲೆ ಆಪಾದನೆಗಳಿಲ್ಲ, ಕೋಟ್೯ ಸ್ಟೇ ತೆಗೆದುಕೊಂಡಿಲ್ಲ: ಎಲ್.ನಾಗೇಂದ್ರ

ನನ್ನೂರು ಮೈಸೂರು. ಹುಟ್ಟೂರಿನಲ್ಲೇ ನನ್ನ ಹೋರಾಟ; ಅವರು ಬೇರೆ ಊರಿನಿಂದ ಬಂದವರು; ಪ್ರತಾಪ್ ಸಿಂಹನಿಗೆ ಮಾಜಿ ಶಾಸಕ ಎಲ್.ನಾಗೇಂದ್ರ ತಿರುಗೇಟು ಮೈಸೂರು: ಪ್ರತಾಪ್ ಸಿಂಹ ಬೇರೆ ಊರಿನಿಂದ ಬಂದವರು. ನಾನು ಇದೇ ಊರಿನವನು, ಬೇರೆ […]

ಸುದ್ದಿ

ವರದಕ್ಷಿಣೆ ತಡೆಕಾಯ್ದೆ ದುರ್ಬಳಕೆ; ಪ್ರಕರಣ ಇತ್ಯಾರ್ಥ ಪಡಿಸುವ ಮುನ್ನ ಕೂಲಂಕುಷವಾಗಿ ಪರಿಶೀಲಿಸಿ; ಸುಪ್ರೀಂಕೋರ್ಟ್

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದ್ದು, ವಿವಾಹಿತ ಮಹಿಳೆಯರು ವೈಯಕ್ತಿಕ ದ್ವೇಷಕ್ಕಾಗಿ ಪತಿ ಮತ್ತು ಪತಿಯ ಕುಟುಂಬದವರಿಗೆ ಕಿರುಕುಳ ನೀಡಲು ವರದಕ್ಷಿಣೆ ಕಿರುಕುಳ ತಡೆ ಕಾಯ್ದೆಯಂಥ ಕಾನೂನುಗಳನ್ನು […]

ಸುದ್ದಿ

ನಾನು ರಾಜ್ಯ ರಾಜಕಾರಣಕ್ಕೆ ಮರಳಿದ್ದು, ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ: ಪ್ರತಾಪ್ ಸಿಂಹ

ಮೈಸೂರು: ದೆಹಲಿ ರಾಜಕಾರಣ ಮುಗಿದ ಮೇಲೆ ನಾನು ರಾಜ್ಯ ರಾಜಕಾರಣದತ್ತ ಆಸಕ್ತಿ ಹೊಂದಿದ್ದು, ಮೈಸೂರು ಚಾಮರಾಜ ಕ್ಷೇತ್ರವನ್ನು ನನ್ನ ರಾಜಕೀಯ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ. ನಗರದಲ್ಲಿ […]

ಸುದ್ದಿ

ಲಿವ್-ಇನ್ ಸಂಬಂಧಕ್ಕೂ ಐಪಿಸಿ 498ಎ ಅನ್ವಯ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಐಪಿಸಿ 498ಎ (ವಿವಾಹಿತ ಮಹಿಳೆಯ ಮೇಲೆ ಕ್ರೌರ್ಯ ಮತ್ತು ಕಿರುಕುಳ) ಕಾನೂನುಬದ್ಧವಾಗಿ ವಿವಾಹವಾಗಿರುವ ಪತಿಗೆ ಮಾತ್ರ ಸೀಮಿತವಾಗದೆ,ಪರಸ್ಪರ ಒಪ್ಪಿತ ಲಿವ್-ಇನ್(ಪುರುಷ-ಮಹಿಳೆ ವಿವಾಹವಾಗದೆ ಒಟ್ಟಿಗೆ ಇರುವುದು) ಸಂಬಂಧಗಳಿಗೂ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಮಹತ್ವದ ಆದೇಶ […]

ಸುದ್ದಿ

ಕನ್ನಡ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ; AMC ಕಾಲೇಜು ಮುಂದೆ ಪ್ರತಿಭಟನೆ, ವಾರ್ಡನ್ ವಿರುದ್ಧ FIR

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ AMC ಕಾಲೇಜಿನಲ್ಲಿ ಕನ್ನಡದಲ್ಲಿ ಮಾತನಾಡಬಾರದು ಎಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿ ಉದ್ದಟತನ ಮೆರೆದಿದ್ದ ಕಾಲೇಜು ಹಾಸ್ಟೆಲ್ ವಾರ್ಡನ್ ವಿರುದ್ಧ ನೂರಾರು ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದ ಪರಿಣಾಮ ಕಾಲೇಜು […]

ಸುದ್ದಿ

ಅನಧಿಕೃತವಾಗಿ ನೌಕರಿಗೆ ಗೈರಾಗುವುದು ದುರ್ನಡತೆಗೆ ಸಮ; ಬಿಎಂಟಿಸಿ ಅರ್ಜಿ ಪುರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ಪೂರ್ವಾನುಮತಿ ಇಲ್ಲದೆ ದೀರ್ಘಾವಧಿ ನೌಕರಿಗೆ ಗೈರಾಗುವುದು ಶಿಸ್ತಿನ ಉಲ್ಲಂಘನೆ. ಪ್ರಾಮಾಣಿಕವಾಗಿ ಕರ್ತವ್ಯಕ್ಕೆ ಹಾಜರಾಗದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ ಟ್ರೈನಿ […]

ಸುದ್ದಿ

ಸರ್ಕಾರ ಭೂಸ್ವಾಧೀನ ಪಡಿಸಿಕೊಂಡಿದ್ದರೆ, ಭೂಮಾಲೀಕರು ತಡವಾಗಿ ಪರಿಹಾರ ಕೇಳಿದರೂ ನಿರಾಕರಿಸುವಂತಿಲ್ಲ: ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಉದ್ದೇಶಗಳಿಗಾಗಿ ಖಾಸಗಿ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡಿದ್ದರೆ, ಭೂಮಾಲೀಕರು ತಡವಾಗಿ ಪರಿಹಾರ ಕೇಳಿದರೂ ಅದನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾನೂನಿನ ಅನುಮತಿಯಿಲ್ಲದೆ ಸರ್ಕಾರ ಯಾವುದೇ ಖಾಸಗಿ ಆಸ್ತಿಯನ್ನು ಸ್ವಾಧೀನ […]

ಸುದ್ದಿ

ಪೊಲೀಸರು ವ್ಯಕ್ತಿಯನ್ನು ಬಂಧಿಸುವಾಗ ಯಾವ ಕಾರಣಕ್ಕೆ ಬಂಧಿಸಲಾಗುತ್ತಿದೆ ಎಂಬ  ದಾಖಲೆ ನೀಡಬೇಕು: ಸುಪ್ರೀಂಕೋರ್ಟ್

ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸುವಾಗ ಯಾವ ಆಧಾರದಲ್ಲಿ ಅಥವಾ ಯಾವ ಕಾರಣಕ್ಕೆ ಆತನನ್ನು ಬಂಧಿಸಲಾಗುತ್ತಿದೆ ಎಂಬುದರ ಕುರಿತ ದಾಖಲೆಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಆತನ ಪರಿಣಾಮಕಾರಿ ಪ್ರಾತಿನಿಧ್ಯ ಹಕ್ಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು […]

ಸುದ್ದಿ

ಪತ್ನಿ ಸುಪರ್ದಿಗೆ ಮಕ್ಕಳನ್ನು ನೀಡಲು ಕೋರ್ಟ್ ಆದೇಶ: ಮಕ್ಕಳಿಗೂ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶಿಸಿದ್ದಕ್ಕೆ ಮನನೊಂದ ವ್ಯಕ್ತಿ ಎರಡು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ಬಳಿಕ ತಾಯಿ ಜೊತೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆಯೊಂದು ಕೇರಳ ಕಣ್ಣೂರು ಜಿಲ್ಲೆಯ […]

ಸುದ್ದಿ

ಪೊಲೀಸರು ಜನಸಾಮಾನ್ಯರ ಜೊತೆ ಸಂಯಮದಿಂದ ವರ್ತಿಸಿ, ಅಧಿಕಾರದ ದುರ್ಬಳಕೆ ಸಹಿಸಲ್ಲ: DGP ಡಾ.ಎಂ.ಎ.ಸಲೀಂ

ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ  ಸುತ್ತೋಲೆ ಹೊರಡಿಸಿದ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಬೆಂಗಳೂರು: ಪೊಲೀಸರು ನಾಗರಿಕರ ಹಕ್ಕುಗಳಿಗೆ ಗೌರವ ನೀಡುವ ಮೂಲಕ ಸಂಯಮದಿಂದ ವರ್ತಿಸಬೇಕು. ಅಧಿಕಾರ ದುರುಪಯೋಗ ಪಡಿಸಿಕೊಂಡು […]

ಸುದ್ದಿ

ಹೊಸ ವರ್ಷಾಚರಣೆ; ಡಿ. 31ರ ತಡರಾತ್ರಿವರೆಗೆ ಬಿಎಂಟಿಸಿ ಬಸ್ ಸೇವೆ ಲಭ್ಯ

ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ಡಿ. 31ರ ತಡರಾತ್ರಿವರೆಗೆ ನಗರದ ವಿವಿಧ ಪ್ರದೇಶಗಳಿಗೆ ಬಸ್ ಸೇವೆ ನೀಡಲು ಬಿಎಂಟಿಸಿ ನಿರ್ಧರಿಸಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬ್ರಿಗೇಡ್ ರಸ್ತೆ, ಎಂಜಿ ರಸ್ತೆ, ಸರ್ವಜ್ಞನಗರದ ಸ್ವಾಮಿ ವಿವೇಕಾನಂದ […]

ಸುದ್ದಿ

ಉನ್ನಾವೊ ಅತ್ಯಾಚಾರಿಗೆ ರಿಲೀಫ್ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್‌ ಸೆಂಗಾರ್‌ಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ಸೋಮವಾರ ತಡೆ ನೀಡಿದೆ. ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ […]

ಸುದ್ದಿ

ಅಫಿಡವಿಟ್‌ನಲ್ಲಿ ಅಪರಾಧ ಪ್ರಕರಣ ಮುಚ್ಚಿಟ್ಟರೇ ಅಭ್ಯರ್ಥಿ ಆಯ್ಕೆಯೇ ರದ್ದು: ಸುಪ್ರೀಂಕೋರ್ಟ್

ನವದೆಹಲಿ: ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಯು ತನ್ನ ಹಿಂದಿನ ಅಪರಾಧ ಪ್ರಕರಣವನ್ನು ಅಫಿಡವಿಟ್‌ನಲ್ಲಿ ಬಹಿರಂಗಪಡಿಸದಿದ್ದರೆ ಅತನ ಆಯ್ಕೆಯೇ ರದ್ದಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ, […]

ಸುದ್ದಿ

ಮರ್ಯಾದಾ ಹತ್ಯೆ ಪ್ರಕರಣ; ಇಬ್ಬರು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ; ತೀರ್ಪು ಎತ್ತಿಹಿಡಿದ ಹೈಕೋರ್ಟ್

ಕಲಬುರಗಿ: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆ ವಿಧಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯುವ ಮೂಲಕ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ತಂಗಿಯನ್ನ ಜೀವಂತ […]

ಸುದ್ದಿ

ಗಾನವಿ-ಸೂರಜ್ ಆತ್ಮಹತ್ಯೆ ಪ್ರಕರಣ; ಹಳೆಯ ಪ್ರೀತಿಯೇ ಆತ್ಮಹತ್ಯೆಗೆ ಕಾರಣವಾಯ್ತಾ?; ಗಾನವಿ ಕುಟುಂಬದ ವಿರುದ್ಧದವೇ ಎಫ್ಐಆರ್

ಬೆಂಗಳೂರು: ನವದಂಪತಿ ಗಾನವಿ-ಸೂರಜ್ ಆತ್ಮಹತ್ಯೆ ಪ್ರಕರಣ ದಿನೇ ದಿನೇ ಗಂಭೀರ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಶ್ರೀಲಂಕಾಗೆ ಹನಿಮೂನ್‌ಗೆ ಹೋಗಿ ಅರ್ಧಕ್ಕೆ ವಾಪಸಾಗಿದ್ದ ನವವಿವಾಹಿತೆ ಗಾನವಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ನಂತರ ವರದಕ್ಷಿಣೆ ಕಿರುಕುಳದ […]

ಸುದ್ದಿ

ಬಾಕಿ ಇರುವ ಕೇಸ್‌ಗಳ ಮಾಹಿತಿ ಹಾಗೂ ತೀರ್ಪು ಪ್ರಕಟಣೆಗೆ ತೆಗೆದುಕೊಂಡ ಕಲಾವಧಿ ಬಹಿರಂಗಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಬಾಕಿ ಪ್ರಕರಣಗಳ ಇತ್ಯರ್ಥ ಹಾಗೂ ತೀರ್ಪು ಪ್ರಕಟಣೆಗೆ ತಾವು ತೆಗೆದುಕೊಂಡ ಕಾಲಾವಧಿಯನ್ನು ಹೈಕೋರ್ಟ್ ನ್ಯಾಯಮೂರ್ತಿಗಳು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಜೀವಾವಧಿ ಶಿಕ್ಷೆಗೆ ಒಳಗಾದ ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು […]

ಸುದ್ದಿ

ಪೋಕ್ಸೋ ಕೇಸ್; ಮುರುಘಾಶ್ರೀ ಖುಲಾಸೆ ತೀರ್ಪು  ಪ್ರಶ್ನಿಸಿ ಸಂತ್ರಸ್ತ ಬಾಲಕಿಯರಿಂದ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿತ್ರದುರ್ಗ ಮುರುಘ ರಾಜೇಂದ್ರ ಶಿವಮೂರ್ತಿ ಸ್ವಾಮೀಜಿ ಸೇರಿ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಹಾಗೂ ಮಠದ ಎ.ಜೆ.ಪರಮಶಿವಯ್ಯ ಅವರನ್ನು ಖುಲಾಸೆಗೊಳಿಸಿರುವ ಜಿಲ್ಲಾ […]

ಸುದ್ದಿ

ಧರ್ಮ, ದೇವರ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಣಕ್ಕೆ ಅವಕಾಶ ನೀಡಲಾಗದು: ಹೈಕೋರ್ಟ್

ಬೆಂಗಳೂರು: ಧರ್ಮ, ದೇವರ ಹೆಸರಲ್ಲಿ ಸರಕಾರಿ ಜಾಗವನ್ನು ಅತಿಕ್ರಮಿಸಲು ಹಾಗೂ ರಿಯಲ್ ಎಸ್ಟೇಟ್ ಮಾಡಲು  ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಹೇಳಿದೆ. ಕೋಲಾರ ಜಿಲ್ಲೆ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಗೋಡೆ ಹಾಗೂ […]

ಸುದ್ದಿ

ತಂದೆಯ ಇಚ್ಛೆಗೆ ವಿರುದ್ಧವಾಗಿ ನಡೆದು ಕೊಂಡರೆ ಅಪ್ಪನು ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು: ಸುಪ್ರೀಂಕೋರ್ಟ್

ನವದೆಹಲಿ:  ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮದವನನ್ನು ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ನ್ಯಾಯಾಲಯ  ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂಕೋಟ್೯ […]

You cannot copy content of this page