ಸುದ್ದಿ

ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂಕೋರ್ಟ್

ನವದೆಹಲಿ: ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವ ಸಿಸಿಟಿವಿಗಳ ಕೊರತೆ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. ಮಾನವಹಕ್ಕುಗಳ ಉಲ್ಲಂಘನೆ ಪರಿಶೀಲಿಸಲು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸುವಂತೆ ಸುಪ್ರೀಂ […]

ಸುದ್ದಿ

ಕಾನೂನು ಬಾಹಿರವಾಗಿ ವಾಹನ ಹರಾಜು ಹಾಕಿದ ಫೈನಾನ್ಸ್ ಸಂಸ್ಥೆಗೆ ₹2.10 ಲಕ ದಂಡ

ಶಿವಮೊಗ್ಗ: ಎರಡು ಸಾಲದ ಕಂತುಗಳನ್ನು ಪಾವತಿಸದ ಕಾರಣಕ್ಕೆ ಕಾನೂನು ಬಾಹಿರವಾಗಿ ಜೆಸಿಬಿಯನ್ನು ವಶಕ್ಕೆ ಪಡೆದು ಹರಾಜು ಮಾಡಿದ ಎಚ್‌ಡಿಬಿ ಫೈನಾನ್ಸಿಯಲ್ ಸರ್ವಿಸ್ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 2.10 ಲಕ್ಷ ರೂ. […]

ಸುದ್ದಿ

ರೈಲಿನಿಂದ ಬಿದ್ದು ಸಾವು: ₹8 ಲಕ್ಷ ವಿಮೆ ಹಣ ಪಾವತಿಸಲು ನೈಋತ್ಯ ರೈಲ್ವೆಗೆ ಆದೇಶ

ಧಾರವಾಡ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹8 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗ ನೈಋತ್ಯ ರೈಲ್ವೆಗೆ ಆದೇಶಿಸಿದೆ. ಹುಬ್ಬಳ್ಳಿಯ ಕೇಶವ ನಗರ ನಿವಾಸಿ ಸುಧೀಂದ್ರ […]

ಸುದ್ದಿ

ಗಾಯಾಳುಗಳಿಗೆ ವಿಳಂಬ ಮಾಡದೆ, ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡುವುದು ಕಡ್ಡಾಯ ಮಾಡಿ ಸರ್ಕಾರ ಸುತ್ತೋಲೆ

ಬೆಂಗಳೂರು: ಅಪಘಾತಕ್ಕೀಡಾದವರು, ಸುಟ್ಟಗಾಯಾಳುಗಳು, ಅಪರಾಧ,ಕಾನೂನು ಸಂಘರ್ಷದಂಥ ಪ್ರಕರಣದಲ್ಲಿ ಗಾಯಾಗೊಂಡು ಆಸ್ಪತ್ರೆಗೆ ದಾಖಲಾದವರಿಗೆ ಚಿಕಿತ್ಸೆ ವಿಳಂಬ ಮಾಡದೆ ರಾಜ್ಯದ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಕಡ್ಡಾಯವಾಗಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸೂಚಿಸಿದೆ. ಈ […]

ಸುದ್ದಿ

ಹೃದಯಾಘಾತದಿಂದ ಪಂಚಾಯತಿ ಅಧಿಕಾರಿ ನಿಧನ

ಕೊಡಗು: ವಿರಾಜಪೇಟೆ ತಾಲ್ಲೂಕಿನತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಪ್ರಯಾಣಿಸುವಾಗ ಶುಕ್ರವಾರ ಸಂಜೆ 4 ರ ಸುಮಾರಿನಲ್ಲಿ ಬೂದಿತಿಟ್ಟು ಬಳಿ ಹೃದಯಾಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ ಮನಮೋಹನ್ (46) ನಿಧನರಾಗಿದ್ದಾರೆ. ಮೂಲತಃ ಬೆಂಗಳೂರಿನವರಾಗಿದ್ದ […]

ಸುದ್ದಿ

ದಂಪತಿ ನಡುವಿನ ಸಂಭಾಷಣೆ ರೆಕಾರ್ಡ್ ವಿಚ್ಛೇದನಕ್ಕೆ ಸ್ವೀಕಾರಾರ್ಹ ಸಾಕ್ಷಿ: ಸುಪ್ರೀಂಕೋರ್ಟ್

ನವದೆಹಲಿ: ಪತಿ -ಪತ್ನಿ ನಡುವಿನ ಫೋನ್ ಸಂಭಾಷಣೆಯು ವಿಚ್ಛೇದನ ಪ್ರಕರಣದಲ್ಲಿ ಸ್ವೀಕಾರಾರ್ಹ ಸಾಕ್ಷಿಯಾಗಿ ಪರಿಗಣಿಸಲ್ಪಡುತ್ತದೆ ಎಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಸಂಗಾತಿಯ ಫೋನ್ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡುವುದು ಗೌಪ್ಯತೆಯ ಉಲ್ಲಂಘನೆಯಾಗಿದೆ, ಇದನ್ನು ಕೌಟುಂಬಿಕ […]

ಸುದ್ದಿ

ಅನುಕಂಪ ಆಧಾರದ ನೇಮಕಾತಿಗೆ ಹೊಸ ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಬೆಂಗಳೂರು: ಮೃತಪಟ್ಟ ಸರ್ಕಾರಿ ನೌಕರನ ಕುಟುಂಬದ ಅನಕ್ಷರಸ್ಥ ವಿಧವೆಯರು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್, ಆವುಗಳನ್ನು ಪಾಲಿಸುವಂತೆ […]

ಸುದ್ದಿ

ಸಿಎಂ ಅವಹೇಳನ ಮಾಡುವ ಸ್ಟೇಟಸ್ ಹಾಕಿಕೊಂಡಿದ್ದ ಪಿಡಿಒ ವಿರುದ್ಧ ಎಫ್ಐಆರ್

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡಿದ್ದ ಜಿಲ್ಲೆಯ ಆಳಂದ ತಾಲ್ಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣಕುಮಾರ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಆಗಸ್ಟ್ 21ರಂದು ಆರೋಪಿ ಪ್ರವೀಣಕುಮಾರ್ […]

ಸುದ್ದಿ

ಸಿಎಂ ಅವಹೇಳನ ಮಾಡುವ ಸ್ಟೇಟಸ್ ಹಾಕಿಕೊಂಡಿದ್ದ ಪಿಡಿಒ ವಿರುದ್ಧ ಎಫ್ಐಆರ್

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡಿದ್ದ ಜಿಲ್ಲೆಯ ಆಳಂದ ತಾಲ್ಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣಕುಮಾರ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಆಗಸ್ಟ್ 21ರಂದು ಆರೋಪಿ ಪ್ರವೀಣಕುಮಾರ್ […]

ಸುದ್ದಿ

ಆನ್‌ಲೈನ್ ಗೇಮ್ ಗಳಿಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ

ಬೆಂಗಳೂರು: ಆನ್‌ಲೈನ್ ಗೇಮ್ ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯಿದೆ-2025ನ್ನು ಜಾರಿಗೆ ತಂದಿರುವ ಕೇಂದ್ರ ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ […]

ಸುದ್ದಿ

ಹಲ್ಲೆ ಪ್ರಕರಣ; ಐವರು ವಕೀಲರಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಇಂದೋರ್: ಪತ್ರಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದೋರ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಐವರು ವಕೀಲರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಉಜ್ಜಯಿನಿಯ ವಕೀಲರಾದ ಧರ್ಮೇಂದ್ರ ಶರ್ಮ, ಶೈಲೇಂದ್ರ ಶರ್ಮ, ಭವೇಂದ್ರ ಶರ್ಮ […]

ಸುದ್ದಿ

ಕಾನೂನು ಬಾಹಿರವಾಗಿ ವಾಹನ ಹರಾಜು ಹಾಕಿದ ಫೈನಾನ್ಸ್ ಸಂಸ್ಥೆಗೆ ₹2.10 ಲಕ್ಷ ದಂಡ

ಶಿವಮೊಗ್ಗ: ಎರಡು ಸಾಲದ ಕಂತುಗಳನ್ನು ಪಾವತಿಸದ ಕಾರಣಕ್ಕೆ ಕಾನೂನು ಬಾಹಿರವಾಗಿ ಜೆಸಿಬಿಯನ್ನು ವಶಕ್ಕೆ ಪಡೆದು ಹರಾಜು ಮಾಡಿದ ಎಚ್‌ಡಿಬಿ ಫೈನಾನ್ಸಿಯಲ್ ಸರ್ವಿಸ್ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 2.10 ಲಕ್ಷ ರೂ. […]

ಸುದ್ದಿ

ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಪಾಲಿಕೆ ಅಧಿಕಾರಿ

ಶಿವಮೊಗ್ಗ: ಆಶ್ರಯ ಬಡಾವಣೆ ಮನೆಯ ಖಾತೆ ಮಾಡಿಕೊಡಲು 10 ಸಾವಿರ ರೂ. ಲಂಚ ಕೇಳಿದ್ದ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಸಮುದಾಯ ಸಂಘಟನಾಧಿಕಾರಿ ಎ.ಪಿ.ಶಶಿಧರ್ ಎಂಬುವವರು ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೊಹ್ಮದ್ ಆಸೀಫ್ […]

ಸುದ್ದಿ

ಮಹಿಳಾ ವಕೀಲರಿಗೂ ಪೋಷ್ ಕಾಯ್ದೆ ಅನ್ವಯ; ಸುಪ್ರೀಂಕೋರ್ಟ್

ನವದೆಹಲಿ: ವಕೀಲರ ಸಂಘಗಳಲ್ಲಿ ನೋಂದಣಿಯಾಗಿರುವ ಮಹಿಳಾ ವಕೀಲರಿಗೆ ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆ, ನಿರ್ಬಂಧ ಮತ್ತು ಪರಿಹಾರ) ಕಾಯ್ದೆ (ಪೋಷ್ ಕಾಯ್ದೆ-2013) ಅನ್ವಯಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ […]

ಸುದ್ದಿ

ಮರ್ಯಾದೆಗೇಡು ಹತ್ಯೆ; ಮಗಳನ್ನು ಕೊಲೆ ಮಾಡಿದ ತಂದೆ ಅರೆಸ್ಟ್

ಕಲಬುರಗಿ: ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಮರ್ಯಾದೆಗೇಡು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವತಿ ಕವಿತಾ ಕೊಳ್ಳುರ (18) ಹತ್ಯೆಯಾಗಿದ್ದು ಯುವತಿಯ ತಂದೆ […]

ಸುದ್ದಿ

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದ ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಶಾಸಕರ ಶಿಫಾರಸ್ಸು ಪತ್ರ ತಪ್ಪಲ್ಲ: ಹೈಕೋಟ್೯

ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸದ ಆರೋಪವಿದ್ದಾಗ ಸ್ಥಳೀಯ ಶಾಸಕರು ಸಲಹೆ-ಶಿಫಾರಸು ಮೇರೆಗೆ ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅಧಿಕಾರಿಯ ಅರ್ಜಿಯನ್ನು ತಿರಸ್ಕರಿಸಿದೆ. ಬಂಗಾರಪೇಟೆಯಲ್ಲಿ ತಹಸೀಲ್ದಾರ್‌ ಗ್ರೇಡ್ […]

ಸುದ್ದಿ

ಬಾಲ್ಯ ವಿವಾಹ ಪ್ರಕರಣದಲ್ಲಿ ಪೋಷಕರನ್ನೇ ಹೊಣೆಯಾಗಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕು: ಹೈಕೋರ್ಟ್

ಬೆಂಗಳೂರು: ಬಾಲ್ಯ ವಿವಾಹಕ್ಕೆ ಪೋಷಕರನ್ನೆ ಹೊಣೆ ಮಾಡಬೇಕು. 18 ವರ್ಷ ತುಂಬುವ ಮುನ್ನವೆ ಬಲವಂತವಾಗಿ ಮದುವೆ ಮಾಡುವ ಪೋಷಕರ ವಿರುದ್ಧವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕಿಡಿ ಕಾರಿರುವ ಹೈಕೋರ್ಟ್, ‘ಇಂತಹ ಪ್ರಕರಣಗಳಲ್ಲಿ ಪೋಷಕರ […]

ಸುದ್ದಿ

ಠಾಣೆಯಲ್ಲಿ ಚಿತ್ರಹಿಂಸೆ ನೀಡುವುದು ಪೊಲೀಸರ ಕರ್ತವ್ಯದ ಭಾಗವಲ್ಲ: ಪೊಲೀಸರ ವಿರುದ್ಧ ತನಿಖೆಗೆ  ನಿರ್ದೇಶಿಸಿದ  ಹೈಕೋರ್ಟ್

ಬಂಧಿತ ವ್ಯಕ್ತಿಗಳಿಗೆ ಠಾಣೆ(ಕಸ್ಟಡಿ)ಯಲ್ಲಿ ಚಿತ್ರಹಿಂಸೆ ನೀಡುವುದನ್ನು ಪೊಲೀಸರ ಅಧಿಕೃತ ಕರ್ತವ್ಯದ ಭಾಗವೆಂದು ಎಂದಿಗೂ ಹೇಳಲಾಗದು ಎಂಬುದಾಗಿ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿರುವ ಕೇರಳ ಹೈಕೋರ್ಟ್  ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರೆಸುವಂತೆ ನಿರ್ದೇಶಿಸಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ […]

ಸುದ್ದಿ

ಮೃತ ವ್ಯಕ್ತಿಯ ಜೇಬಲ್ಲಿ ರೈಲ್ವೆ ಟಿಕೆಟ್ ಸಿಗದ ಮಾತ್ರಕ್ಕೆ ಪರಿಹಾರ ನೀಡಲ್ಲ ಎನ್ನುವಂತಿಲ್ಲ: ಹೈಕೋರ್ಟ್

ಬೆಂಗಳೂರು: ರೈಲು ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್ ದೊರಕಲಿಲ್ಲವೆಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರು ಪರಿಹಾರ ಪಡೆಯಲು ಅನರ್ಹರು ಎನ್ನುವಂತಿಲ್ಲ ಎಂದು ಆದೇಶಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 […]

ಸುದ್ದಿ

ಟೆಸ್ಟ್, ಏಕದಿನ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ವಿದಾಯ

ಮುಂಬೈ: ಟೆಸ್ಟ್ ಆಟಗಾರ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ.ಚೇತೇಶ್ವರ ಪೂಜಾರ ಅವರು 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ದಿ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್‌ನಲ್ಲಿ ಕೊನೆಯ ಬಾರಿಗೆ […]

You cannot copy content of this page