ಧರ್ಮಸ್ಥಳದ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಹಾಕುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಕ್ರಮ; ಸಚಿವ ಪರಮೇಶ್ವರ್
ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದನ್ನು ದಯವಿಟ್ಟು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಿರುವವರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ […]