ಸಾಲ ವಸೂಲಾತಿ ಪ್ರಕ್ರಿಯೆಗೆ ತಡೆ ಕೋರಿ ಮಲ್ಯ ಅರ್ಜಿ; 10 ಬ್ಯಾಂಕ್‌ಗಳಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಕಿಂಗ್‌ಫಿಷರ್ ಏರ್‌ಲೈನ್ಸ್ ಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕ್ರಿಯೆಗೆ ತಡೆ ವಿಧಿಸುವಂತೆ ಕೋರಿ ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಾಲ ವಸೂಲಾತಿ ನ್ಯಾಯಮಂಡಳಿಯ ವಸೂಲಾತಿ ಅಧಿಕಾರಿಗಳು, ಭಾರತೀಯ ಸ್ಟೇಟ್ […]